ದಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಚುನಾವಣಾ ಅಭ್ಯರ್ಥಿ ಹೇಮ ರವರು ಇಂದು ಮಾಜಿ ಸಚಿವ ಜಿ.ಟಿ.ದೇವೆಗೌಡರನ್ನ ಬೇಟಿ ಮಾಡಿ ತಮಗೆ ಮತ ನೀಡುವುದರೊಂದಿಗೆ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.