ಟಿಪ್ಪುಸುಲ್ತಾನ್ ಅವರ ಜನ್ಮದಿನಾಚರಣೆಯನ್ನು ನಗರದ ಚಾಮರಾಜಪೇಟೆಯಲ್ಲಿರುವ ಟಿಪ್ಪುಸುಲ್ತಾನ್ ಅರಮನೆ ಮುಂದೆ ಇಂದು ಸರಳವಾಗಿ ಆಚರಿಸಲಾಯಿತು. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಇತರೆ ನಾಯಕರುಗಳು ಭಾಗವಹಿಸಿದ್ದರು.