ದೀಪಾವಳಿ ಹಬ್ಬವು ದೀಪಗಳ ಹಬ್ಬ ಎಂದೇ ಖ್ಯಾತಿಯಾಗಿರುವ ಹಿನ್ನೆಲೆಯಲ್ಲಿ ನಗರದ ದೇವರಾಜ ಮಾರುಕಟ್ಟೆ ಮುಂಭಾಗ ಮಹಿಳೆಯರು ತಮ್ಮ ಮನಸ್ಸಿಗೆ ಇಚ್ಛೆಯಾದ ದೀಪಗಳನ್ನು ಖರೀದಿಸುತ್ತಿರುವ ದೃಶ್ಯ.