10ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಜರುಗಿದ ಯೋಗ ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಭಾಗವಹಿಸಿದ್ದರು.