C.m yudiurappa offerings flower on the occassion of nehru birthday infront of v.soudha

ದಿವಂಗತ ಪ್ರಧಾನಿ ಜವಹರಲಾಲ್ ನೆಹರೂರವರ ಜನ್ಮ ದಿನವಾದ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸೌಧದ ಮುಂಭಾಗದಲ್ಲಿರುವ ನೆಹರೂರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.