ಬೀದರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡಿರುವ ಕೋವಿಡ್-19 ಕೊರೋನಾ ವೈರಸ್ ಜಾಗೃತಿ ಕುರಿತಂತೆ ಪ್ರಚಾರ ಕಾರ್ಯ ನಡೆಸಲಿರುವ ಬೃಹತ್ ಎಲ್‍ಇಡಿ ಪರದೆ ಹೊಂದಿರುವ ವಾಹನಗಳಿಗೆ ಪಶು ಸಂಗೋಪನೆ, ಹಜ್ ಮತ್ತು ವಕ್ಫ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಘಮಸುಬಾಯಿ ತಾಂಡಾದಲ್ಲಿ ಹಸಿರು ನಿಶಾನೆ ತೋರಿದರು.