ಕಲಬುರಗಿ:ಹಣಕ್ಕಾಗಿ ಅಡತಿ ಮಾಲೀಕನನ್ನು ಅಪಹರಿಸಿದ್ದ ಆರೋಪಿಗಳನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಇಲ್ಲಿನ ಚೌಕ್ ಪೊಲೀಸರು ಯಶಸ್ವಿಯಾಗಿದ್ದಾರೆ.