ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್ ರವರನ್ನು ಚಾಮುಂಡೇಶ್ವರಿ ಕ್ಷೇತ್ರ(ನ) ಅಲ್ಪಸಂಖ್ಯಾತ ಮೊರ್ಚಾ ಅಧ್ಯಕ್ಷ ಜೆ.ಸ್ಟೀಫನ್ ಸುಜೀತ್ ಇಂದು ಭೇಟಿ ಮಾಡಿ ಅಭಿನಂದಿಸಿದರು. ಚಿತ್ರದಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಮುಖಂಡರಾದ ಥಾಮಸ್ ರವರನ್ನು ಕಾಣಬಹುದು.