ನಗರದ ಆರೋಗ್ಯ ಸೌಧದ ಸಭಾ ಕೊಠಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆ ವತಿಯಿಂದ ನಡೆದ ಕಾರ್ಯಾಗಾರದಲ್ಲಿ ಸಚಿವ ದಿನೇಶ್ ಗುಂಡೂರಾವ್, ಬಿಬಿಎಂಪಿ ವಿಶೇಷ ಆಯುಕ್ತ ವಿಕಾಸ್ ಸೂರ್‍ಕಲ್, ಡಾ. ನವೀನ್ ಭಟ್, ಡಾ. ಶ್ರೀನಿವಾಸ್.ಜಿ.ಎನ್. ಮತ್ತಿತರರು ಉಪಸ್ಥಿತರಿದ್ದರು.