ರಾಜ್ಯ ಸರ್ಕಾರದ ಆದೇಶದನ್ವಯ ಇಂದು ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಮಹಾರಾಣಿ ವಿಜ್ಞಾನ ಕಾಲೇಜಿನ ಒಳ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದು ಪಾಠ, ಪ್ರವಚನಗಳನ್ನು ನೀಡುತ್ತಿರುವ ದೃಶ್ಯ.