ಕಲಬುರಗಿ:ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆಯ ಕಾರ್ಯರ್ತರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಮುದಾಯದ ಪರ ಜಯಘೋಷ ಹಾಕಿ ಸಂಭ್ರಮಿಸಿದರು.