ನಿರಾಶ್ರಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಡಾ. ಬಿ.ಆರ್. ಅಂಬೇಡ್ಕರ್ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಮತ್ತು ವಸತಿಹೀನರ ವಸತಿ ಪರ ಹೋರಾಟ ಸಮಿತಿಯ ಸದಸ್ಯರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.