ಕಲಬುರಗಿ: ಕರೋನಾ ಮಹಾಮರಿಯಿಂದಾಗಿ ಸುಮಾರು 8-ತಿಂಗಳ ನಂತರ ಕಾಲೇಜುಗಳು ಪ್ರಾರಂಭವಾಗಿದ್ದು, ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಜಿಪಂ ಅಧ್ಯಕ್ಷೆ ಸುವರ್ಣಾ ಎಚ್.ಮಲಾಜಿ ಭೇಟಿ ನೀಡಿ ಪರಿಶೀಲಿಸಿದರು.