ನಗರದ ರೈಲು ನಿಲ್ದಾಣದ ಬಳಿ ಇರುವ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಿಗ್ಗೆ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಯವರ ಜನ್ಮದಿನವನ್ನು ಆಚರಿಸಲಾಯಿತು. ಚಿತ್ರದಲ್ಲಿ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಕಾಣಬಹುದು.