ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಚುನಾವಣೆಯು ಇಂದು ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ನಡೆಯಿತು. ನೌಕರರು ಮತದಾನ ಮಾಡಿದರು.