ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿಯವರ ೧೦೩ನೇ ಜನ್ಮದಿನಾಚರಣೆಯನ್ನು ಇಂದು ಕೆಪಿಸಿಸಿ ಕಛೇರಿಯಲ್ಲಿ ಆಚರಿಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮತ್ತಿತರರು ಇಂದಿರಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.