ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪತ್ರ ಚಳವಳಿ ನಡೆಸಿದರು.