ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂಶೋಧನೆ ಮತ್ತು ಸಾಹಿತ್ಯ ಚರಿತ್ರೆ ಕುರಿತ ವಿಚಾರ ಸಂಕಿರಣವನ್ನು ತುಮಕೂರು ವಿವಿ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಡಿ.ವಿ.ಪರಮಶಿವಮೂರ್ತಿ ಉದ್ಘಾಟಿಸಿದರು. ಬೆಂಗಳೂರು ವಿವಿಯ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಸಿ. ನಾಗಭೂಷಣ, ಕಸಪಾ ಮಾಜಿ ಕಾರ್ಯದರ್ಶಿ ವ.ಚ. ಚನ್ನೇಗೌಡ, ಡಾ.ಹೆಚ್. ಹನುಮಂತರಾಯಪ್ಪ, ಡಾ. ಬಿ. ನಂಜುಂಡಸ್ವಾಮಿ ಉಪಸ್ಥಿತರಿದ್ದರು.