91 ಕೊರೊನಾ ಪಾಸಿಟಿವ್ :05 ಜನರ ಸಾವು

ಕಲಬುರಗಿ:ಮೇ. 28: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 91 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 05 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 59767 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
441 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 56432 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
2576 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 05 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 05 ಜನರ ಸಾವಿನೊಂದಿಗೆ ಈ ವರೆಗೆ 759 ಜನರು ಸಾವಿಗೀಡಾದಂತಾಗಿದೆ .