ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್‌ಸಿಂಗ್, ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಇದ್ದಾರೆ.