ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ,ಜನ ವಿರೋಧಿ ನೀತಿಗಳನ್ನು ಖಂಡಿಸಿ ಸಿಪಿಐ, ಎಸ್‌ಯುಸಿಐ(ಸಿ) ಸದಸ್ಯರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.