ನಗರದ ಕೈಕೊಂಡ್ರಹಳ್ಳಿ ಕೆರೆಯ ಸ್ವಾಮಿ ವಿವೇಕಾನಂದ ಪರಿಸರ ಧಾಮಕ್ಕೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅವರು ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.