ಬೆಂಗಳೂರು ಟೆಕ್ ಸಮ್ಮಿಟ್ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಬಯೋ ಎಕಾನಮಿ ವರದಿಯನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಬಿಡುಗಡೆ ಮಾಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಐ.ಟಿ. ನಿರ್ದೇಶಕಿ ಮೀನಾ ನಾಗರಾಜ್, ನಾರಾಯಣನ್, ಸುರೇಶ್, ನೂರ್ ಜಹರ್ ಖಾನುಮ್ ಇದ್ದಾರೆ.