Cm medal  awadees group photo infront of v.soudha

ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಗಾಗಿ ಮುಖ್ಯಮಂತ್ರಿಗಳ ಪದಕವನ್ನು ಪಡೆದಿರುವ ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸರು ಇಂದು ವಿಧಾನಸೌಧದ ಮುಂಭಾಗ ಸಿಎಂ ಯಡಿಯೂರಪ್ಪ ಅವರೊಂದಿಗೆ ಫೋಸ್ ನೀಡಿದರು. ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಇದ್ದಾರೆ