ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿಂದು ನಡೆದ 38ನೇ ಘಟಿಕೋತ್ಸವದಲ್ಲಿ ಎಂ.ಎ.ಪ್ರಾಣಿಶಾಸ್ತ್ರ ವಿಭಾಗದಲ್ಲಿ 10 ಚಿನ್ನದ ಪದಕ ಪಡೆದ ಶ್ವೇತಾ ದೊಡ್ಮನಿ.