ಚಿಕ್ಕಪೇಟೆ ಕ್ಷೇತ್ರ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಶಾಸಕ ಡಾ. ಉದಯ ಬಿ. ಗರುಡಾಚಾರ್ ಅವರು ಗುರುತಿನ ಚೀಟಿಯನ್ನು ವಿತರಣೆ ಮಾಡಿದರು.