ನಗರದ ಜೆ.ಕೆ. ಮೈದಾನದಲ್ಲಿರುವ ಎಂಎಂಸಿ ಅಲ್ಯೂಮಿನಿಯಂ ಹಾಲ್‍ನಲ್ಲಿ ಇಂದು ಮೈಸೂರು ಹಿಮೋಫಿಲಿಯಾ ಸೊಸೈಟಿ ವತಿಯಿಂದ ಆಯೋಜಿಸಿದ್ದ ಹೆಚ್.ಎಫ್.ಐ. ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.