ಧಾರವಾಡ ಗ್ರಾಮೀಣ ಬಿಜೆಪಿ ಶಾಸಕ ಅಮೃತದೇಸಾಯಿ ಅವರ 2 ವರ್ಷಗಳ ಸಾಧನೆಯ ಪುಸ್ತಕ ಬಿಡುಗಡೆ ಸಮಾರಂಭವು ನಗರದ ಖಾಸಗಿ ಹೊಟೇಲ್ ವೊಂದರಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಜಗದೀಶ ಶೆಟ್ಟರ್, ಶಾಸಕ ಅಮೃತ ದೇಸಾಯಿ, ವಿರೇಶ ಅಂಚಟಗೇರಿ, ತವನಪ್ಪ ಅಷ್ಟಗಿ, ಈರಣ್ಣ ಹಪ್ಪಳಿ ಮುಂತಾದವರು ಉಪಸ್ಥಿತರಿದ್ದರು.