ವಿಜಯಪುರ:ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ವತಿಯಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು.