ಕಲಬುರಗಿ:ರಾಜ್ಯ ಸರ್ಕಾರವು ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.