ಬೀದರ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ 9ನೇ ರ್ಯಾಂಕ್ ಗಳಿಸಿದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ ರೆಡ್ಡಿ ಅವರನ್ನು ಜಿಲ್ಲೆಯವರೇ ಆದ ಚಲನಚಿತ್ರ ನಟ ಹಣ್ಮು ಪಾಜಿ ಸನ್ಮಾನಿಸಿದರು.