ಉಲ್ಲಾಳ ನೆರೆಮನೆ ಆವರಣದಲ್ಲಿ ಆಯೋಜಿಸಿದ್ದ ಶಿವಕುಮಾರ ಮಹಾಸ್ವಾಮಿಗಳ ೧೧೩ನೇ ಜಯಂತೋತ್ಸವದಲ್ಲಿ ಸಿದ್ದಗಂಗಾಮಠದ ಸಿದ್ದಲಿಂಗಾ ಮಹಾಸ್ವಾಮಿಗಳು, ಸುಕ್ಷೇತ್ರ ಹಿರೇಮಠದ ಶಿವಾನಂದ ಶಿವಾಚಾರ್ಯರು, ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದರು.