ಬಿಜೆಪಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಸತ್ಯ ಪ್ರಮೋದ ಕಲ್ಯಾಣ ಮಂಟಪದಲ್ಲಿ ಮಂಡಲ ಪದಾಧಿಕಾರಿಗಳು ಘೋಷಣಾ ಪತ್ರ ವಿತರಣಾ ಸಮಾರಂಭದಲ್ಲಿ ಶಾಸಕ ಉದಯ ಗರುಡಾಚಾರ್, ಮಾಜಿ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಸಂತ್ ಕುಮಾರ್, ಇತರರು ಇದ್ದರು.