`ದ ಸೂಟ್’ಗೆ ಧ್ರುವ ಸರ್ಜಾ ಸಾಥ್ 

0
ಸೂಟ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಮುಂದಿನವಾರ ತೆರೆಗೆ ಬರಲಿದೆ. ಮಾಲತಿ ಗೌಡ ಹಾಗೂ ರಾಮಸ್ವಾಮಿ ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ...

`ರುದ್ರ ಗರುಡ ಪುರಾಣ’  ಚಿತ್ರದ ಫಸ್ಟ್ ಲುಕ್ ಬಿಡುಗಡೆ

0
"ಆಪರೇಶನ್ ಅಲಮೇಲ್ಲಮ್ಮ",  "ಕವಲುದಾರಿ" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ "ಸೈತಾನ್" ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ "ರುದ್ರ ಗರುಡ ಪುರಾಣ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ....

`ಕಲ್ಕಿ’ಯ ಅಶ್ವತ್ಥಾಮ  ಫಸ್ಟ್ ಲುಕ್ ಬಿಡುಗಡೆ

0
ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ “ಕಲ್ಕಿ “ಸಿನಿಮಾ, ಈಗಾಗಲೇ ಚಿತ್ರೀಕರಣದಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್ ಮೀಡಿಯಾದಲ್ಲಿ ಈ ಸಿನಿಮಾ  ಟ್ರೆಂಡಿಂಗ್‍ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ಅಮಿತಾಬ್...

ದಾಂಪತ್ಯಕ್ಕೆ ಕಾಲಿಟ್ಟ ನವರಸನ್

0
ನಟ, ನಿರ್ಮಾಪಕ, ನಿರ್ದೇಶಕ , ವಿತರಕ ನವರಸನ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಪರಿಚಿತೆ, ಒಡನಾಡಿ ಕೃಷ್ಣ ಪ್ರಿಯಾ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನ ಆರಂಭಿಸಿದ್ಧಾರೆ. ಜೆ.ಪಿ.ನಗರದ ವರಪ್ರದ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಎರಡೂ...

ಡಾಲಿ ಜೊತೆಯಾದ ಐಶ್ವರ್ಯ ರಾಜೇಶ್

0
“ಉತ್ತರಕಾಂಡ” ಚಿತ್ರದ ಮೂಲಕ ದಕ್ಷಿಣ ಭಾರತದ ನಟಿ ಐಶ್ವರ್ಯ ರಾಜೇಶ್ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದಾರೆ. ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ...

‘ಜಾಸ್ತಿ ಪ್ರೀತಿ’ ಟ್ರೈಲರ್ ಅನಾವರಣ

0
'ಜಾಸ್ತಿ ಪ್ರೀತಿ' ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆಯಾಗಿದೆ. ಚಿತ್ರದ ಅಡಿ ಬರಹದಲ್ಲಿ 'ಮಿಡಿದ ಹೃದಯಗಳ ಮೌನರಾಗ' ಎಂಬ ಅಡಿಬರಹವಿದೆ. ಶಿವರಾಂ ಕೊಡತಿ ಬಂಡವಾಳ ಹೂಡಿದ್ದು ಎಸ್‍ಆರ್‍ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ....

ಮುಂದಿನವಾರ ಅಂಜನಿಪುತ್ರ

0
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ “ಅಂಜನಿ ಪುತ್ರ” ಚಿತ್ರ ಮುಂದಿನ ವಾರ ಮರು ಬಿಡುಗಡೆ ಮಾಡಲು ನಿರ್ಮಾಪಕರು ಉದ್ದೇಶಿಸಿದ್ಧಾರೆ ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎಂ.ಎನ್ ಕುಮಾರ್ ನಿರ್ಮಿಸಿ, ಎ.ಹರ್ಷ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್...

`ದ ಜಡ್ಜ್ ಮೆಂಟ್’ ಚಿತ್ರೀಕರಣ ಮುಕ್ತಾಯ   

0
ಕ್ರೇಜಿಸ್ಟಾರ್ ರವಿಚಂದ್ರನ್, ಮೇಘನಾ ಗಾಂವಕರ್ ಸೇರಿದಂತೆ ಮತ್ತಿತರರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ "ದ ಜಡ್ಜ್ ಮೆಂಟ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದಲ್ಲಿ ನಟಿ ಧನ್ಯ ರಾಮ್‍ಕುಮಾರ್, ದಿಗಂತ್ ,ಧನ್ಯ ರಾಮಕುಮಾರ್,ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್...

ರಂಗಸ್ಥಳ ಶೀರ್ಷಿಕೆ ಬಿಡುಗಡೆ

0
ಯುವ ಪ್ರತಿಭೆಗಳ 'ರಂಗಸ್ಥಳ 'ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ. ಚಿತ್ರದ ಮೂಲಕ ಮಲೆಯಾಳಂ ನಟ ಮನೋಜ್. ಕೆ .ಜಯನ್ ಕನ್ನಡಕ್ಕೆ ಬಂದಿದ್ದಾರೆ. ನಿರ್ಮಾಪಕ ಡಾ. ರೇವಣ್ಣ ಮಾತನಾಡಿ ,ಈಗಾಗಲೇ ಚಿತ್ರೀಕರಣ ಆರಂಭವಾಗಿದೆ. ನಮ್ಮಿಂದ 150 ಕುಟುಂಬಗಳಿಗೆ...

`ಗೌರಿ’ ಗೆ ಕುಂಬ್ಳೆ, ಅಶ್ವಿನಿ ಸಾಥ್

0
ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಗೌರಿ". ಚಿತ್ರದ ಪ್ರೀ ಟೀಸರ್ ಬಿಡುಗಡೆಯಾಗಿದೆ. ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್...
1,944FansLike
3,695FollowersFollow
3,864SubscribersSubscribe