Home ಜಿಲ್ಲೆ ಬೆಂಗಳೂರು

ಬೆಂಗಳೂರು

ಸೆ. ೩ರವರೆಗೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ

0
ಬೆಂಗಳೂರು, ಆ.೨೯-ಇಂದಿನಿಂದ ಸೆಪ್ಟೆಂಬರ್ ೩ ರವರೆಗೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಆಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಮಾನ್ಯಮಟ್ಟದಲ್ಲಿ ಆಗಬಹುದು ಎಂದು ಹವಾಮಾನ ಮುನ್ಸೂಚನೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದರು.ನಗರದಲ್ಲಿಂದು...

ಲಯನ್ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ

0
ಬೆಂಗಳೂರು.ಆ೩೧-ಅಂತರ ರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲಾ ೩೧೭ ಎಫ್ ನ ೨೦೨೦-೨೧ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಂದು ಬೆಂಗಳೂರಿನ ನಾಗವಾರ ರಿಂಗ್ ರಸ್ತೆಯಲ್ಲಿರುವ ಕೋರ್ಟಿಯರ್ಡ್ ಬೈ...

ಗಂಧದಗುಡಿಯಲ್ಲಿ ನಶೆ ತನಿಖೆ ಬಿರುಸು

0
ಬೆಂಗಳೂರು,ಸೆ.೨-ಸ್ಯಾಂಡಲ್ ವುಡ್ ನಲ್ಲಿ ಕೆಲ ನಟ ನಟಿಯರು ಡ್ರಗ್ಸ್ ಸೇವನೆ ಆರೋಪದ ಹಿನ್ನಲೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿಚಾರಣೆ ವೇಳೆ ಕೊಟ್ಟ ದಾಖಲೆಗಳು...

ಕಾರಿನಲ್ಲಿ ೬೫ ಲಕ್ಷ ರೂ.ನಗದು ಪತ್ತೆ

0
ಬೆಂಗಳೂರು,ಸೆ.೩- ಕಾರಿನಲ್ಲಿ ಅನುಮಾನಾಸ್ಪದವಾಗಿ ಅಪಾರ ಪ್ರಮಾಣದ ಹಣದೊಂದಿಗೆ ಹೋಗುತ್ತಿದ್ದ ಮೂವರು ಆರೋಪಿಗಳನ್ನು ಸಿಟಿ ಮಾರುಕಟ್ಟೆ ಪೊಲೀಸರು ಬಂಧಿಸಿ ೬೫ ಲಕ್ಷ ರೂ.ನಗದು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶ ಮೂಲದ ದಸ್ತಗೀರ್ (೪೧), ಕಿರಣ್...

ಸೆ.೭ ಸಂಪರ್ಕ ಸೇತುವೆ ಉದ್ಘಾಟನೆ

0
ಬೆಂಗಳೂರು,ಸೆ.೫- ಸಿಲ್ಕ್ ಬೋರ್ಡ್ ಜಂಕ್ಷನ್‌ನ ಸಂಚಾರ ದಟ್ಟಣೆ ಸರಾಗಗೊಳಿಸುವ ಬೊಮ್ಮನಹಳ್ಳಿ ಬಿ.ಟಿ.ಎಂ ಲೇಔಟ್ ರಸ್ತೆ ಹಾಗೂ ಸಂಪರ್ಕ ಸೇತುವೆಯ ಉದ್ಘಾಟನೆ ನಾಡಿದ್ದು ಸೆ. ೭ ರಂದು ನಡೆಯಲಿದೆ.ಅಂದು ಬೆಳಿಗ್ಗೆ ೯.೩೦...

ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಸಲಹೆ

0
ಕೋಲಾರ,ಸೆ,೭-ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ರೂಪಿಸಿರುವ ಯೋಜನೆಗಳನ್ನು ಮೋರ್ಚಾದ ಪದಾಧಿಕಾರಿಗಳು ಅಧ್ಯಯನ ನಡೆಸಿ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ...

ಮನ್ವಂತರ ಜನಸೇವಾ ಟ್ರಸ್ಟ್ ನಿಂದ ೫೦ ಸಾವಿರ ನೆರವು

0
ಕೋಲಾರ,ಸೆ.೮- ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನದ ನಂತರ ೬೨೫ಕ್ಕೆ ೬೨೫ ಅಂಕ ಗಳಿಸುವ ನಗರದ ಬೆಂಗಳೂರು ಮಾಂಟೋಸ್ಸರಿ ಶಾಲೆಯ ಸಾಯಿಮೇಘನಾರನ್ನು ಶಾಸಕ ಕೆ.ಶ್ರೀನಿವಾಸಗೌಡ ಸನ್ಮಾನಿಸಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ೫೦...

ಚಿತ್ರರಂಗದ ನಷ್ಟ ಅಂದಾಜು ಮಾಡಿಲ್ಲ

0
ಬೆಂಗಳೂರು, ಸೆ. ೯- ಕೊರೊನಾ ಪರಿಸ್ಥಿತಿ ಮತ್ತು ಲಾಕ್‌ಡೌನ್‌ನಿಂದ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಲವು ಬೇಡಿಕೆಗಳ ಈಡೇರಿಕೆಗೆ ಇಂದು ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು...

ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲು

0
ಬೆಂಗಳೂರು, ಸೆ.೧೨-ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಖಾನ್ ದೂರು ದಾಖಲಿಸಿದ್ದು ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಚಾಮರಾಜಪೇಟೆ ಠಾಣೆಯಲ್ಲಿ ಸಂಬರಗಿ ವಿರುದ್ಧ...

ಕಣ ನಿರ್ಮಾಣಕ್ಕೆ ಗ್ರಾಪಂನಿಂದ ನೆರವು

0
ಮುಳಬಾಗಿಲು, ಸೆ. ೧೩- ರೈತರು ಸ್ವಂತವಾಗಿ ಕಣಗಳನ್ನು ನಿರ್ಮಿಸಿಕೊಳ್ಳಲು ಗ್ರಾ.ಪಂ ವತಿಯಿಂದ ನೆರವು ನೀಡಲಾಗುತ್ತಿದೆ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಧಾನ್ಯಗಳನ್ನು ಒಕ್ಕಣೆ ಮಾಡಲು ಉಪಯೋಗಿಸಬಾರದು ಎಂದು ಎಮ್ಮೇನತ್ತ ಗ್ರಾಪಂ ಆಡಳಿತಾಧಿಕಾರಿ,...
11,687FansLike
8,762FollowersFollow
3,864SubscribersSubscribe