ಕರೋನಾ ಕಂಟಕ ಮಧ್ಯೆ ಕೌಶಲ್ಯ ಪ್ರಾವೀಣ್ಯತೆ ಕಲಿಯುವುದು ಅನಿವಾರ್ಯ

0
ಬೀದರ ಸೆ 23: ಕರೋನಾ ಇದು ಸಹಜ. ಇಂಥ ಪರಿಸ್ಥಿತಿಯಲ್ಲಿ ತರಬೇತಿದಾರರು ತಮ್ಮ ತಮ್ಮ ವೃತ್ತಿಯಲ್ಲಿ ಪ್ರಾವೀಣ್ಯತೆಯ ಪ್ರಾಯೋಗಿಕ ಪಾಠ ಕಲಿಯಬೇಕಾಗಿರುವುದು ಅನಿವಾರ್ಯ. ಕೌಶಲ್ಯತೆಗೆ ಅತ್ಯಂತ ಬೆಲೆ ಇದೆ ಎಂದು...

ಮಳೆ ಹಾನಿ ಸ್ಥಳಕ್ಕೆ ಜಿ.ಪಂ.ಸದಸ್ಯೆ ಬೆಲ್ದಾಳೆ ಭೇಟಿ

0
ಬೀದರ:ಸೆ.23:ಚಿಟ್ಟಾ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀಮತಿ ಶಕುಂತಲಾ ಕಾಶಿನಾಥ ಬೆಲ್ದಾಳೆ ಹಾಗೂ ತಹಸೀಲ್ದಾರ ಹೆಚ್.ಸಿ. ಗಂಗಾದೇವಿಯವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಷ್ಟೂರ ಗ್ರಾಮಕ್ಕೆ ಭೇಟ್ಟಿ ನೀಡಿ, ಇತ್ತೀಚಿಗೆ ಬಿದ್ದ ಭಾರಿ...

ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧ: ಭಗವಂತ ಖೂಬಾ

0
ಬೀದರ್,ಸೆ.22-ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಎಲ್ಲಾ ರೀತಿಯ ದಿಟ್ಟ ಕ್ರಮಗಳನ್ನು ಕೈಗೊಂಡಿದ್ದು, ರೈತರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.ದೇಶಕ್ಕೆ ಸ್ವಾಂತಂತ್ರ್ಯ ಬಂದ ನಂತರ...

ಸದೃಢ ಸಮಾಜಕ್ಕೆ ಪೌಷ್ಠಿಕ ಆಹಾರ ಸೇವಿಸಿ: ಹಿರೇಮಠ

0
ಔರಾದ್: ಮಹಿಳೆಯರು ಉತ್ತಮ ವಿಟಮೀನ್‍ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಣಕ್ಕೆ ಕಾರಣಿಕರ್ತರಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ಧೇಶಕ ಶಂಭುಲಿಂಗ...

ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಚವ್ಹಾಣ್

0
ಬೀದರ: ಸೆ.22:ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು...

ಸೇವಾ ಹಿರಿತನ ಆಧಾರದ ಮೇಲೆ ವೇತನ ಹೆಚ್ಚಿಸಿ

0
ಬೀದರ:ಸೆ.22: ರಾಜ್ಯದಲ್ಲಿ 66 ಸಾವಿರ ಅಂಗನವಾಡಿ ಕೇಂದ್ರಗಳು ಹಾಗೂ 3500 ಮಿನಿ ಅಂಗನವಾಡಿ ಕೇಂದ್ರಗಳಿದ್ದು, 1 ಲಕ್ಷ 30 ಸಾವಿರ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಇತ್ತೀಚಿನ...

ಹುಲಸೂರ್, ಭಾಲ್ಕಿ ತಾಲೂಕಿನಲ್ಲಿ ಬೆಳೆ ಹಾನಿ ಪರಿಶೀಲಿಸಿದ ಡಿ.ಸಿ

0
ಬೀದರ:ಸೆ.22: ಕಳೆದೊಂದು ವಾರದಿಂದ ಬಿರುಸಿನ ಮಳೆ ಸುರಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಭಾಲ್ಕಿ ಮತ್ತು ಹುಲಸೂರ ತಾಲೂಕುಗಳಿಗೆ ದಿಢೀರ್ ಭೇಟಿ ನೀಡಿ, ತೀವ್ರ ಮಳೆಯಿಂದಾದ ಹಾನಿ ಪರಿಶೀಲಿಸಿದರು.

ಸಹಕಾರ ಚಳುವಳಿ ಯಶಸ್ವಿಯಾದರೆ ದೇಶ ಅಭಿವೃದ್ಧಿ: ಜ್ಯಾಂತಿಕರ್

0
ಬೀದರ:ಸೆ.21: ಸಹಕಾರ ಎಂಬುದು ಬಡವರನ್ನು ಮುಖ್ಯವಾಹಿನಿಗೆ ತರುವ ಒಂದು ಸುಂದರ ಸೇತುವೆಯಾಗಿ ಕೆಲಸ ಮಾಡುತ್ತದೆ. ಆದ್ದರಿಂದ ಸಹಕಾರ ಚಳುವಳಿ ಯಶಸ್ವಿಯಾದರೆ ಇಡೀ ದೇಶವೇ ಅಭಿವೃದ್ಧಿಯಾದಂತೆ ಎಂದು ಕಲ್ಯಾಣ ಪತ್ತಿನ ಸೌಹಾರ್ದ...

ಅಪೌಷ್ಟಿಕತೆ ನಿವಾರಣೆಗೆ ಯೋಜನೆಗಳ ಸದುಪಯೋಗವಾಗಲಿ

0
ಬೀದರ:ಸೆ.21: ದೇಶದಲ್ಲಿ ಅಪೌಷ್ಟಿಕತೆ ಯಾವಾತ್ತೂ ಕಾಡಬಾರದು ಹಾಗೂ ಹುಟ್ಟುವ ಮಕ್ಕಳಲ್ಲಿ ಅಪೌಷ್ಟಿಕತೆಯಾಗಬಾರದು ಎಂಬ ಸದುದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ತಾಯಂದಿರು ಹಾಗೂ ಗರ್ಭಿಣಿ...

ಮಹಾನಾಯಕ ಬ್ಯಾನರ್ ಉದ್ಘಾಟನೆ

0
ಬೀದರ:ಸೆ.21: ಸಿದ್ಧಾರ್ಥ ಬೌದ್ಧ ಮಂದಿರ ಹಾಗೂ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿಮಾನಿಗಳ ಬಳಗದಿಂದ ಸÀಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ ಆಧಾರಿತ ಮಹಾನಾಯಕ...