ಕರವೇ ಜಿಲ್ಲಾಧ್ಯಕ್ಷರ ಪದಗ್ರಹಣ

0
ಬೀದರ್:ನ.25: ಕರ್ನಾಟಕ ರಕ್ಷಣಾ ವೇದಿಕೆ ಬೀದರ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ಮಂಗಳವಾರ ನಗರದ ಸಪ್ನಾ ಇಂಟರ್ ನ್ಯಾಷನಲ್‍ನಲ್ಲಿ ಜರುಗಿತು.ಸಮಾರಂಭ ಉದ್ಘಾಟಿಸಿದ ಕರವೇ ಅಧ್ಯಕ್ಷ...

ಭಾರತ ಸಂವಿಧಾನಕ್ಕೆ ವಿಶೇಷ ಗೌರವವಿದೆ: ಕಾಡ್ಲೂರ ಸತ್ಯ ನಾರಾಯಣಾಚಾರ್ಯ

0
ಬೀದರ, ನ. 27:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಿದರ ಮತ್ತು ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ...

ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಿ: ಭವರಲಾಲ ಆರ್ಯ

0
ಬೀದರ:ನ.29: ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ಯೋಗ ಸಮಿತಿಯ ಭವರಲಾಲ್ ಆರ್ಯ ನುಡಿದರು.ನಗರದ ಕರ್ನಾಟಕ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗವು ಆಯೋಜಿಸಿದ್ದ ಆನಂದಮಯ ಜೀವನಕ್ಕಾಗಿ ಯೋಗ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯೋಗಕ್ಕೆ ವಯಸ್ಸು,...

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಗಳ ಪ್ರವಚನ ನಿಮಿತ್ಯ ಪಥಸಂಚಲನ

0
(ಸಂಜೆವಾಣಿ ವಾರ್ತೆ)ಭಾಲ್ಕಿ : ನಾಳೆ ದಿನಾಂಕ 4 ಮುಂಜಾನೆ 6.30 ರಿಂದ 7.30 ರವರೆಗೆ ಪ್ರತಿನಿತ್ಯ ಒಂದು ತಿಂಗಳಿಗಿಂತ ಹೆಚ್ಚು ಕಾಲ ಪೂಜ್ಯ ಶ್ರೀ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಕಾರ್ಯಕ್ರಮನಡೆಯಲಿದ್ದು. ಪ್ರಯುಕ್ತ...

ಜಿಲ್ಲೆಯಲ್ಲಿ ರಸಗೊಬ್ಬರ ಘಟಕ ಸ್ಥಾಪಿಸಿ; ಅರವಿಂದಕುಮಾರ ಅರಳಿ

0
ಬೀದರ: ನ.6:ಜಿಲ್ಲೆಯಲ್ಲಿ ರಸಗೊಬ್ಬರ ತಯಾರಿಕೆ ಘಟಕ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಒತ್ತಾಯಿಸಿದ್ದಾರೆ. ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ...

ವಿಜಯಪೂರನ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಕಾರ್ಯಕ್ರಮ ಉದ್ಘಾಟನೆ

0
ಬಸವಕಲ್ಯಾಣ:ನ.9:ಇಲ್ಲಿಯ ಅನುಭವ ಮಂಟಪದ ಪರಿಸರದಲ್ಲಿ ನವೆಂಬರ 28ರಂದು 42ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಆಚರಿಸಲು ನಿರ್ಧರಿಸಲಾಯಿತು. ಕಾರ್ಯಕ್ರಮಕ್ಕೆ ನಾಡಿನ ಮಠಾಧೀಶರನ್ನು, ಸಾಹಿತಿಗಳನ್ನು ಕರೆಸಲು ತೀರ್ಮಾನಿಸಲಾಯಿತು. ಜೊತೆಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ...

ವಿಧಾನ ಪರಿಷತ್ ಚುನಾವಣೆಗೆ ಅಗತ್ಯ ಸಿದ್ಧತೆ: ರಾಮಚಂದ್ರನ್ ಆರ್

0
ಬೀದರ:ನ.12: ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ-2021ಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯದ...

25 ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ

0
ಚಿಟಗುಪ್ಪ:ನ.15: ತಾಲೂಕಿನ ವಳಖಿಂಡಿ ಗ್ರಾಮದ ವಿದ್ಯಾಬಸವ ತಪೋವನದಲ್ಲಿ ಸೋಮವಾರ 25 ಜನ ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ ಕಾರ್ಯಕ್ರಮ ಜರುಗಿತು. ಮೇಹಕರ, ತಡೋಳಾ ಹಾಗೂ ಡೋಣಗಾಪುರ ಶ್ರೀಮಠದ ಪೂಜ್ಯ ರಾಜೇಶ್ವರ ಶಿವಾಚಾರ್ಯರ ಸಾನಿಧ್ಯದಲ್ಲಿ ಜರುಗಿದ...

ಬೀದರ್ ಗ್ರಾಮಾಂತರ ಕಾರ್ಯಕಾರಿಣಿ

0
ಬೀದರ್: ನ.19:ಬಿಜೆಪಿ ಬೀದರ್ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ಗುರುವಾರ ಜರುಗಿತು. ಬಿಜೆಪಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಮಾತನಾಡಿ, ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಡಿ.10ರಂದು...

ಸುರೇಶ ಚೆನ್ನಶೇಟ್ಟಿಗೆ ಹಾರಕೂಡ ಶ್ರೀಗಳಿಂದ ಆಶಿರ್ವಾದ

0
ಬಸವಕಲ್ಯಾಣ: ನ.23:ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆ0iÉ್ಕುಯಾದ ಸುರೇಶ ಚನಶೆಟ್ಟಿ ಅವರು ಹಾರಕೂಡ ಶ್ರೀ ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾಕ್ಟರ್ ಚನ್ನವೀರ ಶಿವಾಚಾರ್ಯ ಅವರಿಂದ...
1,944FansLike
3,393FollowersFollow
3,864SubscribersSubscribe