ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾರ್ವಜನಿಕರ ಸಲಹೆ ಅಗತ್ಯ
ಶಿವಮೊಗ್ಗ.ಮೇ.೩೦; ನಗರದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಸಾರ್ವಜನಿಕರ ಸಲಹೆ ಹಾಗೂ ಸಹಕಾರ ಅಗತ್ಯ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಚನ್ನಬಸಪ್ಪ ಹೇಳಿದರು.ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ...
ಯುವತಿಯರು ಸ್ವಾವಲಂಬಿಗಳಾಗಿ,ಸ್ವಂತ ದುಡಿಮೆ ನಂಬಿ ಮುನ್ನೆಡೆಯಬೇಕು
ಶಿವಮೊಗ್ಗ, ಮೇ.೩೦;ಮೇಕಪ್ ಕಲಿಕೆಯಿಂದ ಮಹಿಳೆಯರು ಮತ್ತು ಯುವತಿಯರು ಸ್ವ ಉದ್ಯೋಗ, ಸ್ವಂತ ದುಡಿಮೆಯನ್ನ ಸೃಷ್ಠಿಸಿಕೊಳ್ಳುವ ಜೊತೆಗೆ ಉತ್ತಮ ಸ್ವ-ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಅಶ್ವಿನೀಸ್ ಮೇಕೋವರ್ ಸಂಸ್ಥೆಯ ಮುಖ್ಯಸ್ಥೆ "ಅಶ್ವಿನಿ ಎಸ್. ಎಂ" ಅವರು...
ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ
ಶಿವಮೊಗ್ಗ, ಮೇ 30;ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಇವರ ಸಹಯೋಗದೊಂದಿಗೆ ತೀರ್ಥಹಳ್ಳಿ ತಾಲ್ಲೂಕಿನ ಹೆಗಲತ್ತಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ...
ಹರಿಹರ; ವಿದ್ಯುತ್ ಸಮಸ್ಯೆ ಸರಿಪಡಿಸಲು ಒತ್ತಾಯ
ಹರಿಹರ.ಮೇ.೩೦; ಪದೇ ಪದೇ ಹಾಳಾಗುತ್ತಿರುವ ಟಿ.ಸಿ ಬದಲಾಯಿಸಬೇಕೆಂದು ಕೇಶವ ನಗರ ಪಟೇಲ್ ಬಡಾವಣೆ ನಿವಾಸಿಗಳು ಒತ್ತಾಯಿಸಿ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ನೀಡಿದರು.ಈ ವೇಳೆ ಕೇಶವನಗರ ನಿವಾಸಿ ಶಕೀಲ್ ಅಹ್ಮದ್ ಮಾತನಾಡಿ ಹರಿಹರ ನಗರದ...
ಮುಟ್ಟು ದೋಷವಲ್ಲ ಒಂದು ಸಹಜ ಕ್ರಿಯೆ: ಸಾಮಾಜಿಕ ಕಳಂಕವನ್ನು ಹೋಗಲಾಡಿಸಿ ಶುಚಿತ್ವದ ಕಡೆ ಗಮನಹರಿಸಿ
ಚಿತ್ರದುರ್ಗ.ಮೇ.೩೦; ಮುಟ್ಟು ದೋಷವಲ್ಲ ಒಂದು ಸಹಜ ಕ್ರಿಯೆ. ಸಾಮಾಜಿಕ ಕಳಂಕ ಹೋಗಲಾಡಿಸಿ ಶುಚಿತ್ವದ ಕಡೆ ಗಮನಹರಿಸಿ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.ಇಲ್ಲಿನ ಸರ್ಕಾರಿ ಸ್ಕೂಲ್ ಆಫ್ ನರ್ಸಿಂಗ್‍ನಲ್ಲಿ ಜಿಲ್ಲಾಡಳಿತ, ಜಿಲ್ಲಾ...
ಪತ್ರಕರ್ತರ ಕಟ್ಟಡ ನಿರ್ಮಾಣಕ್ಕೆ ಅನುದಾನ; ಶಾಸಕರ ಭರವಸೆ
ಜಗಳೂರು.ಮೇ.೩೦ :- ತಾಲೂಕಿನಲ್ಲಿ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿಗೆ ಸದಾ ಸಿದ್ದನಾಗಿರುವೆ. ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಪತ್ರಕರ್ತರ ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಡಿ ಹೆಚ್ಚಿನ ಅನುಧಾನ ನೀಡಿ ಪೂರ್ಣಗೊಳಿ ಸುವೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ...
ಮೇ 31ಕ್ಕೆ ಜಿಎಂಎಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ
ದಾವಣಗೆರೆ.ಮೇ.೨೯: ನಗರದ ಜಿಎಂಎಸ್ ಅಕಾಡಮಿ ಪ್ರಥಮ ದರ್ಜೆ ಕಾಲೇಜು, ಜಿಎಂಐಟಿ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಟಿ.ಆರ್.ತೇಜಸ್ವಿ ಕಟ್ಟಿಮನಿ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ...
ಚಿಗಟೇರಿ ಆಸ್ಪತ್ರೆಗೆ ಡಿ.ಸಿ.ಶಿಶಾನಂದ ಕಾಪಶಿ ಭೇಟಿ, ಟ್ರಾಮಾಕೇರ್ ಸೆಂಟರ್ ಪರಿಶೀಲನೆ.
ದಾವಣಗೆರೆ.ಮೇ.29; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ಟ್ರಾಮಾ ಕೇರ್ ಸೆಂಟರ್ ಕಾಮಗಾರಿ ವೀಕ್ಷಣೆ ಮಾಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ...
ಸಂಜನಾಗೆ ಚಿನ್ನದ ಪದಕ
ದಾವಣಗೆರೆ.ಮೇ.೨೮: ಜಮ್ಮು ಕಾಶ್ಮೀರದಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಎಸ್. ಸಂಜನಾ ಅವರು ಉತ್ತಮ ಪ್ರದರ್ಶನ ನೀಡಿ ಬಂಗಾರದ ಪದಕ ಪಡೆದಿದ್ದಾರೆ.ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವ ಸಬಲೀಕರಣ ಸಹಯೋಗದಲ್ಲಿ ಜಮ್ಮುವಿನ ತಾವೇಯಲ್ಲಿ...