ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರ ಆಯ್ಕೆ 

0
ಹರಪನಹಳ್ಳಿ. ಜು.೧೯; ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಎನ್. ಜಿ ಮನೋಹರ್ ಸರ್ಕಾರಿ ಪ್ರೌಢಶಾಲಾ ತೌಡರು ಇವರು ಆಯ್ಕೆಯಾಗಿದ್ದಾರೆ. ಪ್ರದಾನಕಾರ್ಯದರ್ಶಿಯಾಗಿ ಕುಮಾರಸ್ವಾಮಿ ಹೆಚ್. ಎಲ್  ಆಯ್ಕೆಯಾಗಿದ್ದಾರೆ. ನಗರದ ಸರ್ಕಾರಿ ಪ್ರೌಢಶಾಲೆಯ ಪುರಸಭೆ...

ಶೈಕ್ಷಣಿಕ ಕಾಳಜಿಯ ಬದ್ದತೆಯಿಂದ  ಪರಿಪೂರ್ಣತೆ ಸಾಧ್ಯ

0
ದಾವಣಗೆರೆ.ಜು.27;ಶೈಕ್ಷಣಿಕ ಕಾಳಜಿಯ ಬದ್ದತೆ ಪೋಷಕರು, ಶಿಕ್ಷಕರ ಅಂತರಾಳದಿಂದ ಇಚ್ಛಾಶಕ್ತಿಯಿಂದ ತೊಡಗಿಕೊಂಡು ಕಾರ್ಯನಿರ್ವಹಿಸಿದರೆ ವಿದ್ಯಾರ್ಥಿಗಳ ಶಿಕ್ಷಣದ ಸಾಧನೆಗೆ ಪರಿಪೂರ್ಣತೆ ಬರುತ್ತದೆ. ಇತ್ತೀಚಿನ ದಿನಮಾನಗಳಲ್ಲಿ ಕೆಲವರಲ್ಲಿ ಸಾಮಾನ್ಯ ಜ್ಞಾನದ ಕೊರತೆಯಿಂದ ಬಾಳು ಬರಡಾಗುತ್ತದೆ. ಮಕ್ಕಳ ಸಾಧನೆಗೆ...

ಜಗಳೂರು; ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

0
ಜಗಳೂರು.ಆ.೪; ಕೋಲಾರ ಜಿಲ್ಲೆ ಕಾಂಗ್ರೆಸ್ ಭವನದಲ್ಲಿ ವರದಿ ಮಾಡಲು ಹೋಗಿದ್ದ  ಪತ್ರಿಕೆ ವರದಿಗಾರರ ಮೇಲೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ಕುಮಾರ್ ಹಲ್ಲೆ ಮಾಡಿರುವುದು ಖಂಡನೀಯ. ಕೂಡಲೇ ಕ್ಷಮೆ ಕೇಳಬೇಕು ಎಂದು ಜಗಳೂರು ತಾಲ್ಲೂಕು...

ಕಾಲೇಜ್‌ನ ಪಕ್ಕದ ರಸ್ತೆಯಲ್ಲಿ ಪೇಪರ್ ಕಸ.

0
ಚಿತ್ರದುರ್ಗ. ಆ.9; ಬ್ಯಾಂಕ್‌ನ ಎಟಿಎಂನ ಸಿಬ್ಬಂದಿಯವರು ಎಟಿಎಂನ ಪೇಪರ್ ಕಸ ತಂದು ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪಕ್ಕದ ರಸ್ತೆಯಲ್ಲಿ ಎಸೆದು ಹೋಗಿದ್ದಾರೆ, ಇಲ್ಲಿ ಕಾಲೇಜಿನ ಸುತ್ತಮುತ್ತ ಯಾವುದೇ  ಬ್ಯಾಂಕಿನ ಎಟಿಎಂ...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪ್ರಾಧ್ಯಾಪಕ ಸಸ್ಪೆಂಡ್!

0
ಶಿವಮೊಗ್ಗ, ಜು. 22: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆಗುರಿಯಾಗಿದ್ದ ಶಿವಮೊಗ್ಗ ಸರ್ಕಾರಿ ಮೆಡಿಕಲ್ ಕಾಲೇಜ್ (ಸಿಮ್ಸ್) ಸಹಪ್ರಾಧ್ಯಾಪಕನನ್ನು ಅಮಾನತ್ತುಗೊಳಿಸಲಾಗಿದೆ. ಇಲಾಖಾ ವಿಚಾರಣೆಗೆ ಆದೇಶಹೊರಡಿಸಲಾಗಿದೆ.ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಇತ್ತೀಚೆಗೆಪ್ರಗತಿಪರ...

ಬೇಡ ಜಂಗಮ ಸಮುದಾಯ ವಿವಿಧ ಬೇಡಿಕೆ ಈಡೇರಿಕೆಗೆ: ಬೆಂಗಳೂರು ಚಲೋ

0
ಸಾಸ್ವೆಹಳ್ಳಿ.ಜು.17: ‘ಬೆಂಗಳೂರಿನ ಪ್ರೀಡ್‌ಂ ಪಾರ್ಕ್ನಲ್ಲಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ.ಹಿರೇಮಠ ಇವರು 18 ದಿನಗಳಿಂದ ನಡೆಸುತ್ತಿರುವ ಸತ್ಯ ಪ್ರತಿಪಾದನ ಸತ್ಯಾಗ್ರಹಕ್ಕೆ, ಅವಳಿ ತಾಲ್ಲೂಕಿನ ಬೇಡ ಜಂಗಮ ಸಮಾಜದ...

ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷ ಸಂಘಟನೆ ಕುರಿತು  ಚರ್ಚೆ

0
ದಾವಣಗೆರೆ.ಆ.9: ಕಾಂಗ್ರೆಸ್ ಪಕ್ಷದ ಸಂಘಟನೆ ಕುರಿತಂತೆ ಹಾಗೂ 75ನೇ ಸ್ವಾಂತಂತ್ರೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ನಡಿಗೆ ಕಾರ್ಯಕ್ರಮ ಯಶಸ್ವಿ ಬಗ್ಗೆ ದಾವಣಗೆರೆ ಜಿಲ್ಲಾ ಮಾಜಿ ಸಚಿವರು, ಹಾಲಿ ಶಾಸಕರಾದ...

ಗಿನ್ನಿಸ್ ದಾಖಲೆಗಾಗಿ ಕರ್ನಾಟಕದ 30 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಯೋಗ

0
ದಾವಣಗೆರೆ.ಜು.೧೨ : ಕರ್ನಾಟಕದ 30 ಜಿಲ್ಲೆಗಳಲ್ಲಿ ಏಕಕಾಲಕ್ಕೆ 5 ಲಕ್ಷ ಜನರು ಆಯಾ ಜಿಲ್ಲೆಗಳಲ್ಲಿ ಸಾಮೂಹಿಕ ಯೋಗ ನಡೆಸುವ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೀರ್ಮಾನಿಸಿದೆ.ಯುವ ಸಬಲೀಕರಣ ಮತ್ತು ಕ್ರೀಡಾ...

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ರೈತರ ಒತ್ತಾಯ

0
ದಾವಣಗೆರೆ, ಜು.13; ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸರ್ವೇ ಸ್ಕೆಚ್ ಕಾಪಿ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ  ಪ್ರತಿಭಟಿಸಲಾಯಿತು.ನಗರದ...

ಕಾರ್ಮಿಕರ  ಸಂಘದ ರಾಜ್ಯಾಧ್ಯಕ್ಷರಾಗಿ ಆನಂದಪ್ಪ ಆಯ್ಕೆ

0
ದಾವಣಗೆರೆ. ಜು.೩೦: ವಿಶ್ವ ಮಾನವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ  ಸಂಘದ ರಾಜ್ಯಾಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಸ್ಲಂ ಬೋರ್ಡಿನ ನಿವೃತ್ತ ಇಂಜಿನಿಯರ್ ಎಸ್.ಎಲ್. ಆನಂದಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...
1,944FansLike
3,519FollowersFollow
3,864SubscribersSubscribe