ಕಡತಿ ತಿಪ್ಪೇಶ್ ನೇಮಕ

0
ದಾವಣಗೆರೆ.ಸೆ.೨೪: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕಡತಿ ತಿಪ್ಪೇಶ್ ನೇಮಕಗೊಂಡಿದ್ದಾರೆ ಎಂದು ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ತಿಳಿಸಿದ್ದಾರೆ.

ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ : ಕಾಯ್ದೆ ಉಲ್ಲಂಘನೆ ದಂಡ

0
ದಾವಣಗೆರೆ ಸೆ.24; ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ತಂಬಾಕು ನಿಯಂತ್ರಣ ಕೋಶ ನೇತೃತ್ವದ ತಂಡದ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮದ ಅಡಿಯಲ್ಲಿ ಒಟ್ಟು 37 ಪ್ರಕರಣ ದಾಖಲಿಸಿ 4850...

ಪೌರಕಾರ್ಮಿಕರ ದಿನಾಚರಣೆಕೋವಿಡ್ ನಿಯಂತ್ರಣದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ- ಮಹಾಂತೇಶ್ ಬೀಳಗಿ

0
ದಾವಣಗೆರೆ,ಸೆ.24:ಇಡೀ ಜಗತ್ತು ಕೊರೋನ ಸಂಕಷ್ಟದಲ್ಲಿ ಮುಳುಗಿದಾಗ ಪೌರಕಾರ್ಮಿಕರು ನಗರ, ಪಟ್ಟಣಗಳಲ್ಲಿ ರೋಗ ರುಜಿನಗಳು ಹರಡದಂತೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ, ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮುಂದಾಗಿದ್ದರು. ನಗರದಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾದುದು...

ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ : ಮೇಯರ್

0
ಶಿವಮೊಗ್ಗ, ಸೆ. 24:  ರೈತ, ಯೋಧ ಮತ್ತು ಪೌರ ಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು...

ಹಳೇಬಾತಿ ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

0
ದಾವಣಗೆರೆ ಸೆ.24; ಜಿಲ್ಲೆ ಹಳೇಬಾತಿ ಗ್ರಾಮದ ಎಸ್.ಡಿ.ಎಂ.ಸಿ ಸಮಿತಿಯವರು, ಸರ್ಕಾರಿ ಶಾಲೆ ಸುತ್ತ-ಮುತ್ತ ಜಾಲಿ ಗಿಡಗಳು ಬೆಳೆದಿರುವುದರಿಂದ ಶಾಲೆಯ ಒಳಗೆ ಹಾವುಗಳು ಬರುತ್ತಿವೆ ಎಂದು ಲೋಕಸಭಾ ಸದಸ್ಯರಿಗೆ ದೂರು ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ...

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ವಿತರಣೆ

0
ದಾವಣಗೆರೆ ಸೆ.24; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಿಸುವ ಕಾರ್ಯಕ್ರಮ  ನೆರವೇರಿತು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ಪಡೆದ ಫಲಾನುಭವಿಗಳಿಗೆ ನಿಗಮದ ಪಾಸ್ ಪುಸ್ತಕ...

ಅತ್ಯುತ್ತಮ ಸಂಶೋಧನಾ ವಿಜ್ಞಾನಿ ಗೌರವ :

0
ಶಿವಮೊಗ್ಗ.ಸೆ.೨೩; ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆದ ವಿವಿಯ 9ನೇ ಸಂಸ್ಥಾಪನಾ ದಿನಾಚರಣೆಯಂದು ವಿವಿಯ ಪ್ರಾಧ್ಯಾಪಕ ಡಾ|| ನಾಗರಾಜಪ್ಪ ಅಡಿವೆಪ್ಪ ಅವರಿಗೆ ಪ್ರಸಕ್ತ ಸಾಲಿನ ಅತ್ಯುತ್ತಮ ಸಂಶೋಧನಾ ವಿಜ್ಞಾನಿ...

ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ

0
ಶಿವಮೊಗ್ಗ, ಸೆ. 23 ;  ರೈತ,ಯೋಧ ಮತ್ತು ಪೌರಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು...

ಸೆ.೨೭ ರ ಬಂದ್ ಗೆ ಎಲ್ಲಾ ರೈತ ಸಂಘಟನೆಗಳ ಬೆಂಬಲ

0
ದಾವಣಗೆರೆ.ಸೆ.೨೩; ಸಂಯುಕ್ತ ಕಿಸಾನ್ ಮೊರ್ಚಾ, ರಾಜ್ಯ ರೈತ ಸಂಘ,ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದಇದೇ ಸೆ. 27 ರಂದು ನಡೆಯಲಿರುವ ಭಾರತ್  ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಬಂದ್ ಮಾಡಲಾಗುವುದು ಎಂದು ಕುರುಬೂರು ಶಾಂತಕುಮಾರ್...

ಸೆ.೩೦ ಕ್ಕೆ ಪಂಚಮಸಾಲಿ ಸಮಾಜದಿಂದ ಮೀಸಲಾತಿಗಾಗಿ ಹೋರಾಟ

0
ದಾವಣಗೆರೆ. ಸೆ.೨೩; ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸೆ.೩೦ ರಂದು ನಗರದ ತ್ರಿಶೂಲ್ ಕಲಾಭವನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ ೩ ಕ್ಕೆ ಸಮಾಜದ ಗುರುಗಳಾದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿಯವರನ್ನು ನಗರದ...
1,944FansLike
3,360FollowersFollow
3,864SubscribersSubscribe