ವಿಶ್ವ ಕ್ಷಯರೋಗ ದಿನಾಚರಣೆ
ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್,...
ಮುಲ್ಕಿ : ಪಂಚಗ್ಯಾರಂಟಿ ಸಭೆ
ಮಂಗಳೂರು-ಮೂಲ್ಕಿ ತಾಲೂಕಿನ ಪಂಚಗ್ಯಾರಂಟಿ ಯೋಜನೆ ಅನು??ಠನ ಸಮಿತಿಯ ಸಭೆ ಆಲ್ವಿನ್ ಕ್ಲೆಮೆಂಟ್ ಕುಟಿನ್ಹ ಅವರ ಅಧ್ಯಕ್ಷತೆಯಲ್ಲಿ ಕಚೇರಿಯಲ್ಲಿ ಸೋಮವಾರ ನಡೆಯಿತು.ಈ ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ...
ಕುಂದಾಪುರ: ಸರಣಿ ಅಪಘಾತ: ಗಾಯ
ಕುಂದಾಪುರ-ಬೈಂದೂರು ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ೬೬ ರ ತಲ್ಲೂರು ಸೇತುವೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಸರಣಿ ಡಿಕ್ಕಿಯಲ್ಲಿ ಮಹಾರಾಷ್ಟ್ರದಿಂದ ವೇಗವಾಗಿ ಬಂದ ಸರಕು ಸಾಗಣೆ ವಾಹನವು ಸೇತುವೆಯ ಬ್ಯಾರಿಕೇಡ್ಗೆ ಡಿಕ್ಕಿ...
ಕುಂದಾಪುರ | ಜಾಮೀನು ಷರತ್ತು ಉಲ್ಲಂಘನೆ: ರೌಡಿ ಬಂಧನ
ಕುಂದಾಪುರ, ಮಾ.೨೫: ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಅಬುಬಕ್ಕರ್ (೪೮) ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ರೌಡಿ ಹಾಗೂ ಒಔಃ ಆಸಾಮಿಯಾಗಿ...
ಕೋಮು ಪ್ರಚೋದಿತ ಪೋಸ್ಟ್:ಕಾಪುವಿನ ಯುವಕನ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ ಮೇಲೆ ಉಡುಪಿ ಮೂಲದ ಯುವಕನೊಬ್ಬನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ...
ಮಹಿಳೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತರೆ ಮಾತ್ರ ಆಕೆಯ ಸ್ಥಿತಿ ಸುಧಾರಿಸುತ್ತದೆ: ಜ್ಯೋತಿ ಗುರುಪ್ರಸಾದ್
ಕಾರ್ಕಳ : ಮಹಿಳೆಗೆ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ...
ಯುವತಿಯ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ; ಯುವಕ, ಆತನ ಸಹೋದರಿಯ ವಿರುದ್ಧ ಎಫ್ಐಆರ್
ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿ ವಾಟ್ಸ್ಅಪ್ ನಲ್ಲಿ ಹಂಚಿದ ಆರೋಪದ ಮೇಲೆ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಟೋಲ್ಗೇಟ್ ಮೂಲಕ ನಾಗರಿಕರನ್ನು ಸುಲಿಯುವ ಯತ್ನ: ರಮಾನಾಥ ರೈ ಆರೋಪ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಕೇವಲ ೩೨ ಕಿ.ಮೀ. ಅಂತರದಲ್ಲಿ ವಳಾಲು ಮತ್ತು ಬ್ರಹ್ಮರಕೂಟ್ಲು ಎಂಬಲ್ಲಿ ಎರಡು ಟೋಲ್ ಗೇಟುಗಳನ್ನು ಸ್ಥಾಪಿಸಿರುವುದು ನಾಗರಿಕರನ್ನು ಸುಲಿಯುವ ಕಾರ್ಯತಂತ್ರವಾಗಿದೆ. ಹೆದ್ದಾರಿ ಇಲಾಖೆಯ ನಿಯಮದಂತೆ ಸೂಕ್ತ...
ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಯ ‘ಲಲಿತ ಮಂಟಪ’ ಪುಸ್ತಕ ಬಿಡುಗಡೆ
ಮಂಗಳೂರು : ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ ‘ಲಲಿತ ಮಂಟಪ’ ಕೃತಿ ಬಿಡುಗಡೆ ಕಾರ್ಯಕ್ರಮವು ನಗರದ ಸಪ್ನ ಬುಕ್ ಹೌಸ್ನಲ್ಲಿ ಬುಧವಾರ ನಡೆಯಿತು.ಪುಸ್ತಕ ಬಿಡುಗಡೆ ಮಾಡಿದ ನಿವೃತ್ತ...
ಯಕ್ಷ ಶಿಕ್ಷಣಕ್ಕೆ ಪೂರ್ವರಂಗವೇ ಆಧಾರ : ಧನಂಜಯ ಕುಂಬ್ಳೆ
ಮಂಗಳೂರು: ಹಿಂದೆ ಯಕ್ಷಗಾನವನ್ನು ಕಲಿಸುವ ಕಲಿಕಾ ಕೇಂದ್ರಗಳಿರುತ್ತಿರಲಿಲ್ಲ. ಮೇಳಕ್ಕೆ ಕೆಲಸಕ್ಕೆ ಸೇರುತ್ತಿದ್ದ ಹುಡುಗರು ಕೋಡಂಗಿ, ಬಾಲಗೋಪಾಲ, ಸ್ತ್ರೀವೇಷ, ಅರ್ಧನಾರೀಶ್ವರ ಮೊದಲಾದ ಪೂರ್ವರಂಗದ ವೇಷಗಳನ್ನು ಹಾಕಿ ಹಂತ ಹಂತವಾಗಿ ಕಲಿಯುತ್ತಿದ್ದರು. ಯಕ್ಷಗಾನದ ಭಾಗವತಿಕೆ ಬಣ್ಣಗಾರಿಕೆ,...









































