ಯುವಕ ನಾಪತ್ತೆ

0
ಮಂಗಳೂರು, ಅ.೪-ಯುವಕ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಜ್ ಕುಮಾರ್ ಟರ್ಕಿ (೨೫) ಎಂಬ ವ್ಯಕ್ತಿ, ಸೆಪ್ಟಂಬರ್ ೧೯ ರಂದು ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ...

ಕಳವಾದ ಸ್ವತ್ತು ಮರಳಿಸುವ ಕವಾಯತು

0
ಮಂಗಳೂರು, ಅ.೪-ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್ ಅವರ ಆಶ್ರಯದಲ್ಲಿ ಕಳವಾದ ಸ್ವತ್ತು ಮರಳಿಸುವ ಕವಾಯತು ಅಕ್ಟೋಬರ್ ೩ ರ ಶನಿವಾರ ಪೊಲೀಸ್ ಮೈದಾನದಲ್ಲಿ ನಡೆಯಿತು.ನಗರದ ವಿವಿಧ...

ಮಂಗಳೂರು ದಸರಾ – ಕೊರೊನಾ ಮಾರ್ಗಸೂಚಿ ಪಾಲಿಸಿ ಹಬ್ಬ ಆಚರಿಸಿ

0
ಮಂಗಳೂರು, ಅ.೪- ಮಂಗಳೂರು ದಸರಾ ಹಬ್ಬದ ಆಚರಣೆ ಹಿನ್ನೆಲೆ, ಕೊರೊನಾ ಮಾರ್ಗಸೂಚಿ ಪಾಲಿಸಿ ಹಬ್ಬ ಆಚರಿಸಬಹುದು ಎಂದು ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...

ಸಂತ ಆಗ್ನೆಸ್ ಸ್ಪೆಷಲ್ ಸ್ಕೂಲ್ ಆವರಣದಲ್ಲಿ ಹೈ ಮಾಸ್ಕ್ ದೀಪದ ಚಾಲನೆ

0
ಮಂಗಳೂರು, ಅ.೪-ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರ ಪ್ರದೇಶ ಅಭಿವೃದ್ಧಿ ನಿಧಿಯಿಂದ ಸಂತ ಆಗ್ನೆಸ್ ಸ್ಪೆಷಲ್ ಸ್ಕೂಲಿನ ಆವರಣದಲ್ಲಿ ರೂ.೧,೨೦,೦೦೦/- ವೆಚ್ಚದಲ್ಲಿ ಹೈಮಾಸ್ಕ್ ದೀಪವನ್ನು ಅಳವಡಿಸಲಾಗಿದ್ದು,...

ನೆಹರೂ ಯುವ ಕೇಂದ್ರದ ವತಿಯಿಂದ ಗಾಂಧಿ ಜಯಂತಿ ಆಚರಣೆ

0
ಮಂಗಳೂರು, ಅ.೪- ನೆಹರು ಯುವ ಕೇಂದ್ರ ಮಂಗಳೂರು, ಯುವಕ, ಯುವತಿ ಮತ್ತು ಮಹಿಳಾ ಮಂಡಲ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಹಯೋಗದೊಂದಿಗೆ ಅಕ್ಟೋಬರ್ ೨...

ಭಜನಾ ಕಮ್ಮಟದ ಬದಲಾಗಿ ಸಾಂಕೇತಿಕವಾಗಿ ’ಪ್ರಾರ್ಥನಾ ಸಮಾವೇಶ’

0
ಉಜಿರೆ, ಅ.೪- ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದಲ್ಲಿ ೨೨ನೇ ವರ್ಷದವು ಅತ್ಯಂತ ಯಶಸ್ವಿಯಾಗಿ ನಡೆಯಿತು.ನಿನ್ನೆ ನಡೆದ ಪ್ರಾರ್ಥನಾ ಸಮಾವೇಶದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ...

ಕೋವಿಡ್ ಸವಾಲಿನ ನಡುವೆ ಪುತ್ತೂರು ಎಪಿಎಂಸಿಯ ಅಸಾಧ್ಯ ಸಾಧನೆ: ಸಚಿವ ಡಿ.ವಿ. ಸದಾನಂದ ಗೌಡ

0
ಪುತ್ತೂರು, ಅ.೪- ಕೋವಿಡ್ ಸವಾಲಿನ ನಡುವೆ ಸುಮಾರು ರೂ. ೭ ಕೋಟಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿರುವ ಪುತ್ತೂರು ಎಪಿಎಂಸಿಯು ಅಸಾಧ್ಯವನ್ನು ಸಾಧಿಸಿ ತೋರಿಸಿದೆ. ಕೋವಿಡ್ ಬಳಿಕ ತಾನು...

ಪಶ್ಚಿಮ ಘಟ್ಟದಲ್ಲಿ ಕುಸಿತ: ಡಿಸೆಂಬರ್‌ನೊಳಗೆ ತಜ್ಞರ ವರದಿ

0
ಮಂಗಳೂರು, ಅ.೪- ಪಶ್ಚಿಮ ಘಟ್ಟದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸುತ್ತಿರುವ ಭಾರೀ ಭೂಕುಸಿತಕ್ಕೆ ಕಾರಣವಾದ ಅಂಶಗಳು ಮತ್ತು ತಡೆಗೆ ವೈಜ್ಞಾನಿಕ ಮಾರ್ಗೋಪಾಯಗಳ ಕುರಿತ ಅಧ್ಯಯನಕ್ಕೆ ರಚಿಸಲಾಗಿರುವ ಸಮಿತಿಯು ಡಿಸೆಂಬರ್ ಅಂತ್ಯದೊಳಗೆ ರಾಜ್ಯ...

’ನೀರಿನಿಂದ ತೆಗೆದ ಮೀನಿನ ಪರಿಸ್ಥಿತಿಯಲ್ಲಿ ಕಾಂಗ್ರೇಸ್ ಏಕರೂಪದ ನಾಗರಿಕ ಸಂಹಿತೆ ಕಾಯ್ದೆ ಜಾರಿ ಸುಳಿವು

0
ಪುತ್ತೂರು, ಅ.೪- ದೇಶದಲ್ಲಿ ಬಿಜೆಪಿ ಪಕ್ಷ ಆಡಳಿತ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಬಹುತೇಕ ವಿಚಾರಗಳನ್ನು ಜಾರಿಗೊಳಿಸಿದೆ. ಆರ್ಟಿಕಲ್ ೩೭೦, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ತ್ರಿಪಲ್ ತಲಾಕ್ ಸೇರಿದಂತೆ ಹಲವು...

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ: ಮಾಧುರಿ ಸೌಧ ಉದ್ಘಾಟನಾ ಸಮಾರಂಭ

0
ಪುತ್ತೂರು, ಅ.೪- ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಅತ್ಯುತ್ತಮವಾಗಿ ಬೆಳೆಯುತ್ತಿದೆ. ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ರಾಜ್ಯ ಸರಕಾರಿ ಸಹಕಾರ ಕ್ಷೇತ್ರದ ಅಭ್ಯುದಯಕ್ಕೆ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದು ರಾಜ್ಯ...