ಪಡುಬಿದ್ರೆಯಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸಲು ಆದ್ಯತೆ ಮೇಲೆ ಕ್ರಮ

0
ಬೆಂಗಳೂರು, ಸೆ.೨೨- ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಅಗ್ನಿಶಾಮಕ ಠಾಣೆಯನ್ನು ಆರಂಭಿಸಲು ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ...

ಅಕ್ರಮ ಮರಳುಗಾರಿಕೆ ಆರೋಪ: ಗ್ರಾಮಸಭೆಯಲ್ಲಿ ನಾಗರಿಕರ ಆಕ್ರೋಶ

0
ಪಡುಬಿದ್ರಿ, ಸೆ.೨೨- ಉಡುಪಿ ಜಿಲ್ಲೆಯ ಶಾಂಭವಿ ನದಿಯಲ್ಲಿ ಮರಳುಗಾರಿಕೆ ಮಾಡುತ್ತಿರುವುದರಿಂದ ಹೆಜಮಾಡಿ ಗ್ರಾಮದ ಕುದ್ರು ಪ್ರದೇಶಗಳಲ್ಲಿ ಭೂಕುಸಿತವಾಗುತ್ತಿದೆ ಎಂದು ಮಂಗಳವಾರ ನಡೆದ ಹೆಜಮಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.ಹೆಜಮಾಡಿ ಗ್ರಾಮ ಪಂ. ಗ್ರಾಮಸಭೆಯಲ್ಲಿ...

ಪ್ರತಿಭಟನಾಕಾರರ ವಿರುದ್ಧ ಕೇಸ್: ಪೊಲೀಸ್ ಇಲಾಖೆ ವಿರುದ್ಧ ಕಾನೂನು ಹೋರಾಟ; ಎಸ್ಡಿಪಿಐ

0
ಉಡುಪಿ, ಸೆ.೨೨- ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು, ಮುಖಂಡರು ಹಾಗೂ ಅತಿಥಿಗಳ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪ್ರತಿಭಟಿಸುವ ಹಕ್ಕನ್ನು ಕಸಿಯುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು...

ಅಕ್ರಮ ಚಿನ್ನ ಸಾಗಾಟ ಪತ್ತೆ

0
ಮಂಗಳೂರು, ಸೆ.೨೨- ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮತ್ತೊಂದು ಅಕ್ರಮ ಚಿನ್ನ ಸಾಗಾಟ ಪ್ರಕರಣ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡಿನ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬಂಟ್ವಾಳ, ಸೆ.೨೨- ತಾಲೂಕಿನ ಸುಜೀರ್ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಸುಮಾರು ೪೫-೫೦ ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯ ಶೈತಲೀಕರಣ ಕೇಂದ್ರದಲ್ಲಿ ಇಡಲಾಗಿದೆ.ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ...

ಮಹಿಳಾ ಸಿಬ್ಬಂದಿಗೆ ಹಲ್ಲೆ: ಆರೋಪಿಗೆ ನ್ಯಾ.ಬಂಧನ

0
ಮಂಗಳೂರು, ಸೆ.೨೨- ನಗರದಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಭೇತಿ ಸಂಸ್ಥೆಯ ಮೂವರು ಮಹಿಳಾ ಸಿಬಂದಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ವಿರುದ್ದ...

ನಿಶ್ಚಿತ ಗುರಿ, ಯೋಜಿತ ಓದಿನಿಂದ ವಿದ್ಯಾರ್ಥಿಗಳಿಗೆ ಯಶಸ್ಸು

0
ಮಂಗಳೂರು, ಸೆ.೨೨- ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಶ್ಚಿತ ಗುರಿಯಿಟ್ಟುಕೊಂಡು, ಯೋಜಿತವಾಗಿ ಅಧ್ಯಯನ ಮಾಡಿದ್ದಲ್ಲಿ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಭಿಪ್ರಾಯಪಟ್ಟರು.ಅವರು ಸೆ.೨೧ರ...

ಅಡ್ಕಾರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0
ಸುಳ್ಯ, ಸೆ.೨೨- ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಮಂಗಳವಾರ ಸಂಭವಿಸಿದೆ. ಮಳೆ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೆ...

ಕನಕಮಜಲು: ಕಾರು- ಪಿಕಪ್ ಢಿಕ್ಕಿ; ಓರ್ವನ ಸ್ಥಿತಿ ಗಂಭೀರ

0
ಸುಳ್ಯ:ಸ್ವಿಪ್ಟ್ ಡಿಸೈರ್ ಕಾರು ಹಾಗೂ ಪಿಕಪ್ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿ ಣಾಮವಾಗಿ ಕಾರಿನಲ್ಲಿದ್ದ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಮಂಗಳವಾರ ಸಂಭವಿಸಿದೆ.ಸುಳ್ಯದಿಂದ ಪುತ್ತೂರಿಗೆ ತೆರಳುತ್ತಿದ್ದ ದೊಡ್ಡತೋಟದ...

ಕಾರ್ತಿಕ ಹುಣ್ಣಿಮೆ ವಿಶೇಷ ಪೂಜೆ

0
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಪೂಜೆ ನಡೆಯಿತು
1,944FansLike
3,360FollowersFollow
3,864SubscribersSubscribe