ಮೈಸೂರು ಜಿಲ್ಲೆಯಲ್ಲಿ ಇಂದು 188 ಕೊರೊನಾ ಪಾಸಿಟಿವ್

0
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಮಂಗಳವಾರ 188 ಹೊಸ ಪ್ರಕರಣಗಳು ದಾಖಲಾಗಿವೆ. ಜತೆಗೆ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಕಡಿಮೆಯಾಗುತ್ತಿದೆ....

ಅ.28, ಅ.29ರಂದು ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

0
ಮೈಸೂರು: ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅ.28 ರ ಸಂಜೆ 6 ಗಂಟೆಯಿAದ ಅ.29 ರ ಮಧ್ಯಾಹ್ನ 12 ಗಂಟೆಯವರೆಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶ...

ಹೊಸ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಅಧಿಕಾರ ಸ್ವೀಕಾರ

0
ಮೈಸೂರು,ಅ.27- ರಾಹುಲ್ ಅಗರ್ವಾಲ್ ರವರು ಇಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಹೊಸ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಅವರು 1992 ವರ್ಷದ ಭಾರತೀಯ ರೈಲ್ವೆ ಸಂಚಾರ ಸೇವಾ...

ಮಾವುತರು ಹಾಗೂ ಕಾವಾಡಿಗರಿಗೆ ಗೌರವಧನ ವಿತರಿಸಿದ ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು,ಅ. 27-ನಾಡಹಬ್ಬ ದಸರಾದ ಜಂಬೂ ಸವಾರಿಯನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಿದ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗೌರವ ಧನ ವಿತರಿಸಿದರು.ಮಂಗಳವಾರ...

ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಿ:ಡಿಸಿ ಸೂಚನೆ

0
ಮೈಸೂರು, ಅ.27- ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಲು ರಚಿಸಿರುವ ಅಧಿಕಾರಿಗಳ ತಂಡವು ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೂಚಿಸಿದರು.ಮಂಗಳವಾರ ಜಿಲ್ಲಾ...

9ನೇ ದಿನಕ್ಕೆ ಮುಂದುವರೆದ ಪ್ರತಿಭಟನೆ

0
ಮೈಸೂರು, ಅ.27: ಅರಮನೆ ಆಡಳಿತ ಮಂಡಳಿ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಮೇಲೆ ಕ್ರಮ ಕೈಗೊಳ್ಳದೇ, ಮಾತಿಗೆ ತಪ್ಪಿದ ಜಿಲ್ಲಾಡಳಿತದ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಒಂಭತ್ತನೇ...

ಚಾಮುಂಡಿಯ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ

0
ಮೈಸೂರು, ಅ. ೨೭- ನಾಡಹಬ್ಬ ದಸರಾ ಯಶಸ್ವಿಯಾಗುವಂತೆ ಹೊತ್ತಿದ್ದ ಹರಕೆಯನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಾಯಿ ಚಾಮುಂಡೇಶ್ವರಿ ಪಲ್ಲಕ್ಕಿ ರಥ ಎಳೆಯುವ ಮೂಲಕ ಹರಕೆಯನ್ನು ತೀರಿಸಿದ್ದಾರೆ.ತಂದೆ - ತಾಯಿ,...

ಮೈಸೂರು ಮೃಗಾಲಯಕ್ಕೆ ತೆರಳಿದ್ದ ಅಭಿಮನ್ಯು

0
ಮೈಸೂರು, ಅ.27 :- ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ಯಶಸ್ವಿಗೊಳಿಸಿದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವನ್ನು ಇದೀಗ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕರೆದೊಯ್ಯಲಾಗಿದೆ.ಜಂಬೂ ಸವಾರಿ ಮೆರವಣಿಗೆಯಲ್ಲಿ...

ರಿಲ್ಯಾಕ್ಸ್ ಮೂಡ್‍ನಲ್ಲಿ ಗಜಪಡೆ ಟೀಮ್

0
ಮೈಸೂರು, ಅ.27:- ಈ ಬಾರಿ ಸರಳ ಮತ್ತು ಸಂಪ್ರದಾಯಿಕವಾಗಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೂಂಬಿಂಗ್ ಸ್ಪೆಶಲಿಸ್ಟ್ ಎಂದೇ ಗುರುತಿಸಿಕೊಂಡಿದ್ದ ಅಭಿಮನ್ಯು ಮತ್ತವನ ತಂಡ ಯಶಸ್ವಿಯಾಗಿ...

ಶಕ್ತಿ ದೇವತೆಯ ಹರಕೆ ತೀರಿಸಿದ ರೋಹಿಣಿ ಸಿಂಧೂರಿ

0
ಮೈಸೂರು,ಅ.27: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ರಥ ಎಳೆದು ಹರಕೆ ತೀರಿಸಿದ್ದಾರೆ. ರೋಹಿಣಿ ಸಿಂಧೂರಿ ಅವರಿಗೆ ರಥ ಎಳೆಯಲು ತಂದೆ-ತಾಯಿ, ಪತಿ ಹಾಗೂ...