ರಾಮ ಮಂದಿರ ಬಗ್ಗೆ ಹಗುರವಾಗಿ ಮಾತಾಡಬೇಡಿ’ – ಸಿಎಂ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ, ಫೆ. 17: ರಾಮ ಮಂದಿರ ನಿರ್ಮಾಣದ ಕುರಿತಂತೆ ಹಗುರವಾದ ಮಾತುಗಳನ್ನಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕರಣಿ ಸಭೆಯ ಉದ್ಘಾಟನೆ...
ವಿಶ್ವವಿದ್ಯಾಲಯಗಳ ಸಂಶೋಧನೆಯ ಲಾಭ ರೈತರಿಗೆ ದೊರೆಯಬೇಕು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ, ಫೆ.17: ರೈತರ ಬದುಕು ಹಸನಾಗಲು, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ರೈತರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.ಅವರು ಬುಧವಾರ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಸಹ್ಯಾದ್ರಿ...
ಯುವಕರ ಮೇಲೆ ಹಲ್ಲೆ ನಡೆಸಿ ಪರಾರಿ
ಶಿವಮೊಗ್ಗ, ಫೆ. ೧೬: ಅಪರಿಚಿತರ ಗುಂಪೊಂದು ಮಾರಕಾಸ್ತ್ರಗಳಿಂದ ಯುವಕರಿಬ್ಬರ ಮೇಲೆ ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ನಗರದಲ್ಲಿ ನಡೆದಿದೆ.
ಮಾರ್ನಾಮಿಬೈಲ್’ನ ಜನದಟ್ಟಣೆ ಇರುವ ವೆಂಕಟೇಶ್ವರ ದೇವಾಲಯದ ತಿರುವಿನ ಬಳಿ ಅಭಿಲಾಶ್ (೨೩) ಮತ್ತು...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಿಎಂ
ಶಿವಮೊಗ್ಗ, ಫೆ. 16: ನಗರದ ಹೊರವಲಯ ಸೋಗಾನೆ ಬಳಿ ನಿರ್ಮಿಸುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಮಂಗಳವಾರ ಬೆಳಿಗ್ಗೆ ವೀಕ್ಷಿಸಿದರು.ಈ ವೇಳೆ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ...
ನಿವೇಶನಕ್ಕಾಗಿ ಸಂತ್ರಸ್ತರ ಮನವಿ
ಶಿವಮೊಗ್ಗ.ಫೆ.೧೬; ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ವೇದಾ ವಿಜಯಕುಮಾರ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.. ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದರು.ಈ...
ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ : ಕಾಲಮಿತಿಯಲ್ಲಿ ಅನುಷ್ಠಾನ – ಪಿಯೂಷ್ ಗೋಯಲ್
ಶಿವಮೊಗ್ಗ, ಫೆ. 15: 'ಕರ್ನಾಟಕ ಸರ್ಕಾರ ಸಹಭಾಗಿತ್ವದ ಬೆಂಗಳೂರು ಸಬ್ ಅರ್ಬನ್ರೈಲ್ವೆ ಯೋಜನೆಯನ್ನು, ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಧಾನಮಂತ್ರಿನರೇಂದ್ರ ಮೋದಿಯವರು ಕೂಡ ಈ ಬಗ್ಗೆ ತಮಗೆ ಸೂಚನೆ ನೀಡಿದ್ದಾರೆ' ಎಂದು ಕೇಂದ್ರ ರೈಲ್ವೆಸಚಿವ ಪಿಯೂಷ್...
ರಾಜ್ಯದ ರೈಲ್ವೇ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ : ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ, ಫೆ. 15: ಕೇಂದ್ರ ಸರ್ಕಾರವು ರಾಜ್ಯದ ವಿವಿಧ ಮಹತ್ವದ ರೈಲ್ವೇ ಯೋಜನೆಗಳಿಗೆ ಸುಮಾರು 4,000ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಈ ಯೋಜನೆಗಳ ವ್ಯವಸ್ಥಿತ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು 683 ಕೋಟಿ ರೂ.ಗಳ...
ಯುವತಿ ಆತ್ಮಹತ್ಯೆಗೆ ಶರಣು
ಶಿವಮೊಗ್ಗ, ಫೆ. ೧೫: ನಗರದ ಬೊಮ್ಮನಕಟ್ಟೆ ಬಡಾವಣೆ ಬಿ ಬ್ಲಾಕ್ ನಲ್ಲಿ ಯುವತಿಯೋರ್ವಳು ನೇಣು ಬಿಗಿದುಕೊಂಡು ತನ್ನ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಕೀರ್ತನಾ (೨೨) ಆತ್ಮಹತ್ಯೆಗೆ ಶರಣಾದ ಯುವತಿ ಎಂದು...
ಬೈಕ್, ಟಿವಿ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಆಹಾರ ಸಚಿವರ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಶಿವಮೊಗ್ಗ, ಫೆ. 15: ಬೈಕ್, ಟಿವಿ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಆಹಾರ ಸಚಿವರ ಹೇಳಿಕೆಗೆ ಮಾಜಿ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಸಚಿವರಾಗಿ ಇನ್ನೂ ಒಂದು...
ಶಿವಮೊಗ್ಗ ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ
ಶಿವಮೊಗ್ಗ, ಫೆ.೧೩: ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಿಶೆಟ್ಟಿ ಕೆರೆಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ೭೦೦ ಗ್ರಾಂ ತೂಕದ ಗಾಂಜಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರ ನಿವಾಸಿ ತಾಸೀರ್ (೨೭)...