ಸುದ್ದಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಲು ಶಾಸಕರ ಸಲಹೆ

0
ಅರಸೀಕೆರೆ, ಅ. ೨- ನಗರದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ನಗರದ ವೆಂಕಟೇಶ್ವರ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಮಾಧ್ಯಮಗಳು ಇಂದು ಸಾರ್ವಜನಿಕ...

ತಮ್ಮಡಿಹಳ್ಳಿ ಗೊಲ್ಲರಹಟ್ಟಿ ತೋಟಕ್ಕೆ ಅಧಿಕಾರಿಗಳ ಭೇಟಿ

0
ಹುಳಿಯಾರು, ಸೆ. ೨೨- ಬಿಳಿ ನೋಣಗಳ ಕಾಟ ಹೆಚ್ಚಿರುವ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಟ್ಟಿ ತೆಂಗಿನ ತೋಟಕ್ಕೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ತೋಟಗಾರಿಕೆ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸಲಹೆ, ಸೂಚನೆ ನೀಡಿದರು.ಕೀಟ ಬಾಧಿತ...

ನ್ಯಾ. ಸದಾಶಿವ ವರದಿ ನೆಪದಲ್ಲಿ ಪರಿಶಿಷ್ಟ ಜಾತಿ ಛಿದ್ರಗೊಳಿಸುವ ಹುನ್ನಾರ: ಆರೋಪ

0
ತುಮಕೂರು, ಸೆ. ೨೫- ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಮುಂದಿಟ್ಟುಕೊಂಡು ಪರಿಶಿಷ್ಟ ಜಾತಿಯನ್ನು ಛಿದ್ರಗೊಳಿಸುವ ಹುನ್ನಾರವನ್ನು ಮಾಡುವ ಮೂಲಕ ಪರಿಶಿಷ್ಟರಲ್ಲಿಯೇ ಪರಸ್ಪರ ದ್ವೇಷವನ್ನು ಬಿತ್ತುವ ಕೆಲಸ ಮಾಡಲಾಗುತ್ತಿದೆ ಎಂದು ಕರ್ನಾಟಕ ಮೀಸಲಾತಿ...

ಪುರವರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರ ಆಯ್ಕೆ

0
ಮಧುಗಿರಿ, ಸೆ. ೨೨- ತಾಲ್ಲೂಕಿನ ಪುರವರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಿಮ್ಮಪ್ಪ ಹಾಗೂ ಉಪಾಧ್ಯಕ್ಷರಾಗಿ ನಾಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ತೆರವಾಗಿದ್ದ ಸ್ಥಾನಕ್ಕೆ ನಿಗದಿಯಂತೆ ಪುರವರ ಗ್ರಾಮದ ಡೇರಿಯಲ್ಲಿ...

ಸದೃಢ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಸೇವನೆ ಅತ್ಯಗತ್ಯ

0
ಕನಕಪುರ, ಅ. ೨- ಮಕ್ಕಳು ಉತ್ತಮ ಆರೋಗ್ಯ ಹೊಂದಲು ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮಾಡಬೇಕು ಎಂದು ಆಧುನಿಕ ಶ್ರವಣಕುಮಾರ ಡಿ. ಕೃಷ್ಣಕುಮಾರ್ ಹೇಳಿದರು.ತಾಲ್ಲೂಕಿನ ಮರಳೆಗವಿಮಠದ ಶ್ರೀ ಶಿವಯೋಗಿ ಮುನೀಶ್ವರಸ್ವಾಮಿ ವಿದ್ಯಾಪೀಠದ ಆವರಣದಲ್ಲಿ ಏರ್ಪಡಿಸಿದ್ದ...

ಪಕ್ಷ ನೀಡಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ

0
ಮಧುಗಿರಿ, ಅ. ೨- ಪಕ್ಷ ನೀಡಿದ ಜವಾಬ್ದಾರಿಯನ್ನು ಕಾರ್ಯಕರ್ತರು ಉತ್ತಮವಾಗಿ ನಿಭಾಯಿಸಿ ಪಕ್ಷಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಿ.ಎಲ್. ನರಸಿಂಹಮೂರ್ತಿ ಹೇಳಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಗರ್‌ಹುಕುಂ ಕಮಿಟಿಗೆ...

ಪ್ರಥಮ ಆಧಾರ್ ತಿದ್ದುಪಡಿ ಕಾರ್ಯಕ್ರಮಕ್ಕೆ ಚಾಲನೆ

0
ಕೊರಟಗೆರೆ, ಸೆ. ೨೫- ತಾಲ್ಲೂಕಿನ ಬೋಡಬಂಡೇನಹಳ್ಳಿ ಗ್ರಾಮದ ಸರ್ಕಾರಿ ಪಾಠಶಾಲೆಯಲ್ಲಿ ಪ್ರಥಮ ಆಧಾರ್ ತಿದ್ದುಪಡಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಾಹಿದಾ ಜಮ್‌ಜಮ್ ಚಾಲನೆ ನೀಡಿದರು.ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಪ್ರಥಮ ಆಧಾರ್ ತಿದ್ದುಪಡಿ ಕಾರ್ಯಕ್ರಮಕ್ಕೆ...

ಸದಾಶಿವ ಆಯೋಗದ ವರದಿ ವಿರೋಧಿ ಹೇಳಿಕೆಗೆ ಖಂಡನೆ

0
ತಿಪಟೂರು, ಸೆ. ೨೫- ಸದಾಶಿವ ಆಯೋಗದ ವರದಿಗೆ ಒತ್ತಾಯಿಸಿರುವ ಮಾದಿಗ ಸಮುದಾಯದ ನಾಯಕರು ಹಾಗೂ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿಯರ ಬಗ್ಗೆ ಕಾಂಗ್ರೆಸ್ ಪಕ್ಷದ ಸದಸ್ಯ ಹಾಗೂ ನಗರಸಭಾ ಸದಸ್ಯ ಯೋಗೇಶ್ ರವರ ಹೇಳಿಕೆ...

ಆರ್‌ಪಿಐ ಸಮಾವೇಶಕ್ಕೆ ಸಿದ್ದತೆ

0
ತುಮಕೂರು, ಸೆ. ೨೨- ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಅ. ೧೭ರಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಎಂ ವೆಂಕಟಸ್ವಾಮಿ...

ಡಿಸೆಂಬರ್ ವೇಳೆಗೆ ಹಾಗಲವಾಡಿ ಕೆರೆಗೆ ಹೇಮಾವತಿ ನೀರು

0
ಚೇಳೂರು, ಸೆ. ೨೫- ದಶಕಗಳಿಂದ ನೀರು ಕಾಣದೆ ಇರುವಂತಹ ಹಾಗಲವಾಡಿ ಗ್ರಾಮದ ಕೆರೆಗೆ ನವೆಂಬರ್ ಅಂತ್ಯದ ವೇಳೆಗೆ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿ ಡಿಸೆಂಬರ್ ವೇಳೆಗೆ ಹೇಮಾವತಿ ನೀರನ್ನು ಹರಿಸಲಾಗುವುದು ಎಂದು ಕಾವೇರಿ ನಿಗಮದ...
1,944FansLike
3,373FollowersFollow
3,864SubscribersSubscribe