Home ಮುಖಪುಟ ಸುದ್ದಿ

ಮುಖಪುಟ ಸುದ್ದಿ

ಹಣಕಾಸು ಇಲಾಖೆ ಅಧಿಕಾರಿಗಳ ವಿರುದ್ಧ ಕೈ ಶಾಸಕ ಗರಂ

0
ಬೆಂಗಳೂರು, ಸೆ. ೧೭- ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ ಸಚಿವರು, ಮುಖ್ಯಮಂತ್ರಿಗಳು ಕರೆದು ಸೂಚನೆ ನೀಡಿದರೂ ಹಣಕಾಸು ಇಲಾಖೆ ಅಧಿಕಾರಿಗಳು ಅದನ್ನು ತಿರಸ್ಕರಿಸುತ್ತಿದ್ದಾರೆ. ಸಚಿವರಿಗೆ ಮುಖ್ಯಮಂತ್ರಿಗಳಿಗೆ ಹಣಕಾಸು ಇಲಾಖೆ ಅಧಿಕಾರಿಗಳ...

ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ.3.54 ಕ್ಕೆ ದಿಢೀರ್ ಏರಿಕೆ

0
ಬೆಂಗಳೂರು, ಸೆ.20-ರಾಜ್ಯದಲ್ಲಿ ಕೋರೊನಾ ಸೋಂಕು ಸಂಖ್ಯೆ ಇಳಿಕೆಯಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 677 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 24 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1,678 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಬಾಗಲಕೋಟೆ,...

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಟಾಂಗಾ ಜಾಥಾ

0
ಬೆಂಗಳೂರು, ಸೆ. ೨೪- ಬೆಲೆ ಏರಿಕೆ ವಿರೋಧಿಸಿ ವಿಧಾನಮಂಡಲದ ಅಧಿವೇಶನದ ಮೊದಲ ದಿನ (ಸೆ. ೧೩) ಎತ್ತಿನ ಗಾಡಿ ಜಾಥಾ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು, ಅಧಿವೇಶನದ ಕೊನೆಯ...

ಅತ್ಯಾಚಾರಿಗಳಿಗೆ ಗುಂಡಿಟ್ಟು ಹತ್ಯೆ ಮಾಡಿ ಸಾ.ರಾ ಮಹೇಶ್ ಆಗ್ರಹ

0
ಮೈಸೂರು,ಆ.೨೮- ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಬೇಕೆಂದು ಶಾಸಕ ಸಾ.ರಾ ಮಹೇಶ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣ ಇಡೀ ಜಿಲ್ಲೆ ತಲ್ಲಣಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ೫...

ಆಸ್ಪತ್ರೆ ಉದ್ಘಾಟನೆ ಶಾಸಕ ರಮೇಶ್ ಕುಮಾರ್ ವರ್ತನೆಗೆ ಸಚಿವ ಸುಧಾಕರ್ ಕಿಡಿ

0
ಬೆಂಗಳೂರು, ಸೆ. ೧- ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಆಸ್ಪತ್ರೆಯನ್ನು ಕೆಲ ದಿನಗಳ ಹಿಂದೆ ಅನಧಿಕೃತವಾಗಿ ಉದ್ಘಾಟಿಸಿರುವ ಸ್ಥಳೀಯ ಶಾಸಕ ರಮೇಶ್‌ಕುಮಾರ್‌ರವರ ವರ್ತನೆ ಬಗ್ಗೆ ಕಿಡಿಕಾರಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ರಾಜ್ಯದ...

ರಾಷ್ಟ್ರೀಯ ಶಿಕ್ಷಣ ನೀತಿ ,ನಾಗ್ಪುರದ ನೀತಿ : ಡಿಕೆಶಿ ವಾಗ್ದಾಳಿ

0
ಬೆಂಗಳೂರು, ಸೆ.4 'ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ, ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ...

ನಿರಾಣಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಯಾಚನೆ!

0
ಬೆಂಗಳೂರು, ಸೆ.೭- ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದು ಹಣದ ಸಹಾಯ ಯಾಚಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.ತನ್ನ ಹೆಸರಿನಲ್ಲಿ ನಕಲಿ ಖಾತೆ...

ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಯಾಮ

0
ಬೆಂಗಳೂರು, ಸೆ.೧೨- ಬೆಂಗಳೂರು ನಗರದ ಅಭಿವೃದ್ಧಿಗೆ ಒಂದು ಹೊಸ ಆಯಾಮ ನೀಡಿ ಎಲ್ಲ ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆಯನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬೆಂಗಳೂರಿನ ಗೋವಿಂದರಾಜ...

ಕಂದಾಯ ಗ್ರಾಮಗಳಾಗಿ 1400 ತಾಂಡಗಳ ಪರಿವರ್ತನೆ

0
ಬೆಂಗಳೂರು, ಸೆ. ೧೫- ರಾಜ್ಯದಲ್ಲಿರುವ ಲಂಬಾಣಿ ತಾಂಡಗಳ ಪೈಕಿ ೧೪೦೦ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಪರಿಷತ್‌ನಲ್ಲಿಂದು ತಿಳಿಸಿದ್ದಾರೆ.ತುಳಿತಕ್ಕೊಳಗಾದ ಸಮಾಜಕ್ಕೆ ನಾಗರಿಕ ಸೌಲಭ್ಯ...

ಬಾಲಕಿ ಮೇಲೆ ಅತ್ಯಾಚಾರ ಕಾಮುಕನ ಬಂಧನ

0
ಮೈಸೂರು,ಸೆ.೧೮-ಚಾಮುಂಡಿ ಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ನಗರದ ಹೊರವಲಯದ ಖ್ಯಾತ ನಟರೊಬ್ಬರ ಫಾರ್ಮ್‌ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಬಿಹಾರ ಮೂಲಕ ಕಾರ್ಮಿಕನೊಬ್ಬ ಅತ್ಯಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಟಿ.ನರಸೀಪುರ ತಾಲೂಕಿನ...
1,944FansLike
3,360FollowersFollow
3,864SubscribersSubscribe