Home ಮುಖಪುಟ ಸುದ್ದಿ

ಮುಖಪುಟ ಸುದ್ದಿ

ಕೆರೆಗಳ ಉಳಿವಿಗೆ ಪಕ್ಷಾತೀತ ಹೋರಾಟ ಅಗತ್ಯ

0
ಬೆಂಗಳೂರು, ಸೆ. ೨೨- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ-ಬಿಡಿಎ ಎಂದರೆ ಭೂಕಬಳಿಕೆ ಎನ್ನುವಂತಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನ ಪರಿಷತ್ತಿನಲ್ಲಿಂದು ಹೇಳಿದರು.ಬೆಂಗಳೂರಿನ ವಿವಿಧ ಭಾಗಗಳಲ್ಲಿ ಇರುವ ಕೆರೆಗಳನ್ನು ಒತ್ತುವರಿ ಮಾಡಿಕೊಂಡು ಅಪಾರ್ಟ್‌ಮೆಂಟ್...

ಕಪಿಲ್ ದೇವ್ ದಾಖಲೆ ಮುರಿದ ಬುಮ್ರಾ, ವೇಗವಾಗಿ 100 ವಿಕೆಟ್ ಗಳಿಸಿ ಸಾಧನೆ

0
ಓವಲ್​(ಲಂಡನ್​), ಸೆ.6- ಟೀಂ ಇಂಡಿಯಾದ ವೇಗದ ಬೌಲರ್​​ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಭಾರತದ ಮಾಜಿ ನಾಯಕ ​ ಕಪಿಲ್​ ದೇವ್ ದಾಖಲೆಯನ್ನು ಮುರಿದಿದ್ದಾರೆ.ಇಂಗ್ಲೆಂಡ್​ ವಿರುದ್ಧದ 4ನೇ ಟೆಸ್ಟ್​​ ಪಂದ್ಯದಲ್ಲಿ...

ರಾಜ್ಯದಲ್ಲಿ ಕೊರೊನಾ ಸೋಂಕು ,ಸಾವಿನ‌ ಸಂಖ್ಯೆ‌ ಇಳಿಕೆ

0
ಬೆಂಗಳೂರು, ಸೆ.25 -ರಾಜ್ಯದಲ್ಲಿ ಕೋರೊನಾ ತುಸು ಸೋಂಕು ಇಳಿಕೆಯಾಗಿದ್ದು ಸಾವಿನ ಸಂಖ್ಯೆ ‌ ನಿನ್ನೆಗಿಂತ ಅರ್ಧದಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 787 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 11 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 775...

ಜೂಜು ಘೋರ ಅಪರಾಧ ಕಾನೂನು ಜಾರಿ : ಸಿ.ಎಂ.

0
ಬೆಂಗಳೂರು, ಸೆ. ೨೧- ರಾಜ್ಯದಲ್ಲಿ ಜೂಜಾಟಗಳನ್ನು ತಡೆಯಲು ಕಾನೂನನ್ನು ಬಿಗಿಗೊಳಿಸುವ ಕೆಲಸ ನಡೆದಿದೆ. ಜೂಜಾಟದಲ್ಲಿ ತೊಡಗಿರುವವರಿಗೆ ಶಿಕ್ಷೆ ನೀಡುವ ಕಾನೂನು ತಿದ್ದುಪಡಿ ಮುಖಾಂತರ ಜೂಜಾಟ ತಡೆಗೆ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ...

ಡೀಮ್ಡ್ ಅರಣ್ಯ ೯ ಲಕ್ಷ ಹೆಕ್ಟರ್ ಕಂದಾಯ ಇಲಾಖೆಗೆ ವಾಪಸ್ಸು

0
ಬೆಂಗಳೂರು, ಸೆ. ೨೦- ರಾಜ್ಯದ ಡೀಮ್ಡ್ ಅರಣ್ಯ ಪ್ರದೇಶ ಎಂದು ಪರಿಗಣಿಸಿರುವ ೯ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ೬ ಲಕ್ಷ ಹೆಕ್ಟೇರ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ ಕೊಡಲು ಅರಣ್ಯಇಲಾಖೆ ಒಪ್ಪಿದ್ದು, ಈ...

ಭ್ರಷ್ಟಾಚಾರ ಆರೋಪ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ

0
ಬೆಂಗಳೂರು, ಸೆ. ೧೭- ತುಮಕೂರು ಜಿಲ್ಲೆಯ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಧೀಕ್ಷಕರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ವರದಿ ಬಂದ...

ದೇಶದಲ್ಲಿ 75 ಕೋಟಿ ಕೋವಿಡ್ ಡೋಸ್ ಲಸಿಕೆ ನೀಡಿಕೆ: ಹೊಸ ಮೈಲಿಗಲ್ಲು

0
ನವದೆಹಲಿ, ಸೆ.13- ದೇಶದಲ್ಲಿ ಕೊರೊನಾ ಸೋಂಕಿನ ಲಸಿಕೆ ನೀಡಿಕೆಯಲ್ಲಿ ಭಾರತ ಹೊಸ ಮೈಲಿಗಲ್ಲು ಸೃಷ್ಟಿಮಾಡಿದೆ‌. ಇದುವರೆಗೂ 75 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡುವ ಮೂಲಕ ಜಗತ್ತಿನಲ್ಲಿಯೇ ಅತಿ ಹೆಚ್ಚು ಡೋಸ್ ಲಸಿಕೆ ನೀಡಿದ...

ಮೆಟ್ರೋ 2ನೇ ಹಂತ 2024ಕ್ಕೆ ಪೂರ್ಣ

0
ಬೆಂಗಳೂರು, ಸೆ. ೨೨- ಮೆಟ್ರೊ ರೈಲಿನ ೨ನೇ ಹಂತದ ಕಾಮಗಾರಿಗಳನ್ನು ೨೦೨೪ಕ್ಕೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.ಮೆಟ್ರೊ ರೈಲು ಮಾರ್ಗದ ಸುರಂಗ ಕೊರೆಯುವ ಊರ್ಜಾ ಯಂತ್ರವು ಕಂಟೋಲ್‌ಮೆಂಟ್‌ನಿಂದ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗೆ...

ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳ ಸೆರೆ: 2 ಕೋಟಿ ಮಾಲು ವಶ

0
ಬೆಂಗಳೂರು,ಸೆ.೩- ಮಾದಕ ವಸ್ತು ಸರಬರಾಜು ಮಾರಾಟದ ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು, ಇಬ್ಬರು ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ೨ ಕೋಟಿ ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಜಾರ್ಖಂಡ್ ಮೂಲದ ಇಬ್ಬರು ಡ್ರಗ್...

ಕಲ್ಬುರ್ಗಿ ಪಾಲಿಕೆ : ಬಿಜೆಪಿ-ಜೆಡಿಎಸ್ ಮೈತ್ರಿ

0
ಬೆಂಗಳೂರು, ಸೆ. ೭- ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿದೆ.ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ತನ್ನನ್ನು ಭೇಟಿ...
1,944FansLike
3,360FollowersFollow
3,864SubscribersSubscribe