ಬಂದ್ ಕಟ್ಟೆಚರ ವಹಿಸಲು ಪಂತ್‌ಸೂಚನೆ

0
ಬೆಂಗಳೂರು,ಸೆ.೨೫- ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.೨೭ರಂದು ಕರೆ ನೀಡಿರುವ ಭಾರತ್ ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ...

ನಾಲ್ಕು ಬಾರಿ ಸಂಚು ರೂಪಿಸಿ ಪತ್ನಿ ಕೊಂದ ಪತಿ ಸೆರೆ

0
ಬೆಂಗಳೂರು,ಸೆ.೨೩-ಶೀಲ ಶಂಕಿಸಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಬರ್ಬರ ಕೊಲೆಗೈದು ಪರಾರಿಯಾಗಿದ್ದ ಪತಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅನ್ನಪೂರ್ಣೇಶ್ವರಿ ನಗರದ ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ ಕೆಲಸ ಮಾಡುತ್ತಿದ್ದ ಕಾಂತರಾಜ್...

ಆರ್ ಸಿಬಿಗೆ ಆಘಾತ, ಗೆಲುವಿನ ನಗೆ ಬೀರಿದ ಸಿಎಸ್ ಕೆ

0
ಶಾರ್ಜಾ, ಸೆ.24- ಮರಳುಗಾಡಿನಲ್ಲಿ ನಡೆಯುತ್ತಿರು‌‌ವ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ವಿರುದ್ದ ಚೆನ್ನೈ ಸೂಪರ್‌‌ ಕಿಂಗ್ಸ್ ಆರು ವಿಕೆಟ್ ಗಳ ಗೆಲುವು ಸಾಧಿಸಿತು. ದೇವದತ್ ಹಾಗೂ ಕೊಹ್ಲಿ ಆಟ ವ್ಯರ್ಥವಾಯಿತು. ಈ ಮೂಲಕ ದ್ವಿತೀಯಾರ್ಧದಲ್ಲಿ...

6ರಿಂದ 12ನೇ ತರಗತಿವರೆಗೆ ಶೇ.100ರಷ್ಟು ಹಾಜರಾತಿ

0
ಬೆಂಗಳೂರು, ಸೆ.24- ವಾರದ ಐದು ದಿನಗಳ ಕಾಲ 6ರಿಂದ 12ನೇ ತರಗತಿವರೆಗೆ ಶಾಲೆ, ಕಾಲೇಜುಗಳಲ್ಲಿ ಶೇ.100ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ನಾಳೆ ಮತ್ತು ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತದೆ. ಕೋವಿಡ್ 19...

ಯುಪಿಎಸ್​ಸಿ ಫಲಿತಾಂಶ ಪ್ರಕಟ; ಶುಭಂ ಕುಮಾರ್ ಪ್ರಥಮ

0
ನವದೆಹಲಿ,ಸೆ.24- ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್​ಸಿ)ದ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಶುಭಂ ಕುಮಾರ್ ಮೊದಲ ರ‍್ಯಾಂಕ್ ಪಡೆದಿದ್ದಾರೆ.ಶುಭಂ ಕುಮಾರ್, ಐಐಟಿ ಬಾಂಬೆಯಿಂದ ಬಿ.ಟೆಕ್ (ಸಿವಿಲ್ ಎಂಜಿನಿಯರಿಂಗ್)...

ರಾಜ್ಯದಲ್ಲಿ ಸೋಂಕು ಇಳಿಕೆ, ಸಾವಿನ‌ ಸಂಖ್ಯೆ ಏರಿಕೆ

0
ಬೆಂಗಳೂರು, ಸೆ.24 -ರಾಜ್ಯದಲ್ಲಿ ಕೋರೊನಾ ಸೋಂಕು ಇಳಿಕೆಯಾಗಿದ್ದು ಸಾವಿನ ಸಂಖ್ಯೆ ‌ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 789 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 23 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1050 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಬಾಗಲಕೋಟೆ,...

ಗ್ಯಾಂಗ್ ವಾರ್ ನಾಲ್ವರು ಸಾವು

0
ನವದೆಹಲಿ.ಸೆ೨೪: ದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಶೂಟೌಟ್ ನಲ್ಲಿ ನಾಲ್ವರು ಮೃತಪಟ್ಟಿದ್ದು, ೬ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ...

ವಿಧಾನಸಭೆ ಕಲಾಪ ಗದ್ದಲದಲ್ಲಿ ಅಂತ್ಯ

0
ಬೆಂಗಳೂರು, ಸೆ. ೨೪- ವಿಧಾನಮಂಡಲದ ಅಧಿವೇಶನದಲ್ಲಿ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚಚಿಸಲು ಸದನವನ್ನು ೧೦ ದಿನಗಳ ಕಾಲ ವಿಸ್ತರಿಸಬೇಕು. ಹಾಗೆಯೇ, ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆಯೂ ಸದನದಲ್ಲಿ ಚರ್ಚೆಗೆ ಅವಕಾಶ...

2024ರ ವೇಳೆಗೆ ರಾಜ್ಯದ ಮನೆ, ಮನೆಗೆ ಗಂಗೆ

0
ಬೆಂಗಳೂರು, ಸೆ. ೨೪- ರಾಜ್ಯದ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಜಲಜೀವನ್ ಮಿಷನ್ ಯೋಜನೆಯಡಿ ೨೦೨೪ರ ಮಾರ್ಚ್ ಅಂತ್ಯದ ವೇಳೆಗೆ "ಮನೆ ಮನೆಗೆ ಗಂಗೆ" ಶುದ್ಧ ಕುಡಿಯುವ ನೀರಿನ ನಲ್ಲಿ ಸಂಪರ್ಕ ಯೋಜನೆ...

ಅತ್ಯಾಚಾರಿಗಳ ಶಿಕ್ಷೆಗೆ ಕಠಿಣ ಕಾನೂನು ಜಾರಿ

0
ಬೆಂಗಳೂರು, ಸೆ. ೨೪- ಅತ್ಯಾಚಾರಿಗಳು ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಕಠಿಣ ಕಾನೂನು ತರುವ ಜೊತೆಗೆ ಅಗತ್ಯ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಕಾನೂನು ಮತ್ತು...
1,944FansLike
3,360FollowersFollow
3,864SubscribersSubscribe