ಜಯಂತಿ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಹ್ಯೂಮನ್ ರೈಟ್ ಪ್ಯಾನಲ್ ಸಹಯೋಗದೊಂದಿಗೆ ನಗರದ ಕನ್ನಡ ಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಚಲನಚಿತ್ರ ಹಿರಿಯ ಗಾಯಕಿ ಲತಾ ಹಂಸಲೇಖಾರಿಗೆ ಸ್ವರ ಸರಸ್ವತಿ...
ಕೆಲಸದ ಅವಧಿ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಗೆ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರು, ಮಹಿಳೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕದಿರೇನಹಳ್ಳಿ ಕಾರ್ಮಿಕ ಸೇವಾ ಕೇಂದ್ರ ಕಚೇರಿ ಮುಂಭಾಗ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಕಾಂಕ್ಷಿ ಅಧ್ಯಕ್ಷ ಟಿ.ವಿಜಯ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕಿಟ್ ಹಾಗೂ ಬಾರ್ ಬೆಂಡಿಂಗ್ ಕಿಟ್‌ಗಳನ್ನು ಕಾರ್ಮಿಕರಿಗೆ ವಿತರಿಸಲಾಯಿತು....
ಕರ್ನಾಟಕ ವೀಡಿಯೊ ಜರ್ನಲಿಸ್ಟ್ ಅಸೋಸಿಯೇಟ್ಸ್ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿಂದು ಆರೋಗ್ಯ ತಪಾಸಣಾ ಶಿಬಿರವನ್ನು ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಲಹರಿ ವೇಲು, ನಟ ಪ್ರಜ್ವಲ್‌ದೇವರಾಜ್ ಮತ್ತಿತರರಿದ್ದಾರೆ.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರವರ ೭೦ನೇ ಹುಟ್ಟುಹಬ್ಬದ ಪ್ರಯುಕ್ತ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ೨೦ ಮಂದಿ ಆದಿಜಾಂಬವ ಫಲಾನುಭವಿಗಳಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು,...
ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಕೂಡಲಸಂಗಮದ ಶ್ರೀ ಬಸವ ಮೃತ್ಯಂಜಯ ಮಹಾ ಸ್ವಾಮೀಜಿ ಭೇಟಿ ನೀಡಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರೋಂದಿಗೆ ಚರ್ಚೆ ನಡೆಸಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಸುಳ್ಳು ದೂರು ದಾಖಲಿಸಿ, ಕಾಂಗ್ರೆಸ್ ಏಜೆಂಟ್ ರಂತೆ ವರ್ತಿಸುತ್ತಿರುವ ವಿಜಯ ನಗರ ಎಸಿಸಿ ರವಿರವರನ್ನು ಅಮಾನತು ಮಾಡುವಂತೆ ಒತ್ತಾಯಿ ಬಿಜೆಪಿ ಮಾಜಿ ಪಾಲಿಕೆ ಸದಸ್ಯರುಗಳು ಇಂದು...